ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ
🌾 ಕೃಷಿ
Dr. K N Doddmani · · 37 ವೀಕ್ಷಣೆಗಳು

ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ

ಅಸ್ಮಿತೆ ವರದಿ, ಅ.04: ಬೆಳಗಾವಿ ಜಿಲ್ಲೆಯ ಮುಂಗಾರು ಹಂಗಾಮಿನ 7.52 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಕೃಷಿ ಬೆಳೆಗಳ ಬಿತ್ತನೆ ಗುರಿಗೆ 7.16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಈವರೆಗೆ ಶೇ.95 ರಷ್ಟು ಕ್ಷೇತ್ರದಲ್ಲಿ ಬಿತ್ತನೆಯಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ.

ಬೆಳಗಾವಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಅನುಷ್ಟಾನ ಇಲಾಖೆಗಳ ವಿವಿಧ ಯೋಜನೆಗಳ ಜಿಲ್ಲಾಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಗಾರು ಹಂಗಾಮಿಗೆ 37543 ಕ್ವಿಟಾಲ್ ವಿವಿಧ ಬಿತ್ತನೆ ಬೀಜಗಳ ಬೇಡಿಕೆ ಇದ್ದು 37267 ಕ್ವಿ. ದಾಸ್ತಾನು ಮಾಡಿ ಈವರೆಗೆ 31669 ಕ್ವಿ. ವಿತರಣೆ ಮಾಡಲಾಗಿದೆ. ಪ್ರಸ್ತುತ 5598 ಕ್ವಿ. ವಿವಿಧ ಬಿತ್ತನೆ ಬೀಜಗಳ ದಾಸ್ತಾನು ಲಭ್ಯವಿದ್ದು ಬಿತ್ತನೆ ಬೀಜದ ಯಾವುದೇ ಕೊರತೆ ಇರುವುದಿಲ್ಲ. ರೈತರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಕೃಷಿ ಇಲಾಖೆಯ ವಿವಿಧ ಯೋಜನೆಗಳಾದ ಆತ್ಮಾ, ಕೃಷಿ ಭಾಗ್ಯ, ಹೈಟೆಕ್ ಹಾರ್ವೆಸ್ಟರ್ ಹಬ್, ಕೃಷಿ ಯಾಂತ್ರೀಕರಣ, ರಾಷ್ಟ್ರೀಯ ನೈಸರ್ಗಿಕ ಅಭಿಯಾನ, ಕರ್ನಾಟಕ ರೈತ ಸಮೃದ್ದಿ ಯೋಜನೆ, ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಪೌಷ್ಟಿಕ ಅಭಿಯಾನ, ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ- ಎಣ್ಣೆ ಕಾಳು, ಬೆಳೆ ವೈವಿದ್ಯತೆ, ದ್ವಿದಳ ಧಾನ್ಯಗಳಲ್ಲಿ ಆತ್ಮ ನಿರ್ಭರತೆ, ವಿಬಿ-ಜಿ ರಾಮ ಜಿ ಯೋಜನೆಗಳ ಸಮರ್ಪಕ ಅನುಷ್ಟಾನ ಕೈಗೊಳ್ಳುವಂತೆ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ನಿರ್ದೇಶನ ನೀಡಿದರು.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ ಕೃಷಿ

ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ

ರೈತರ ಮುಖದಲ್ಲಿ ಹೊಸ ಭರವಸೆ ಮೂಡಿಸಿದ್ದು, ಸ್ಥಳೀಯರು ಸಚಿವರಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ರೈತರು ತಮ್ಮ ಶ್ರಮದ ಪ್ರತೀಕವಾಗಿ ಬೆಳೆದ ಸೌತೆಕಾಯಿ ಬೆಳೆಯನ್ನು ಸಚಿವರಿಗೆ ಪ್ರೀತಿಪೂರ್ವಕವಾಗಿ ನೀಡಿ ತಮ್ಮ ಗೌರವವನ್ನು ವ್ಯಕ್ತಪಡಿಸಿದರು

Admin
ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಕೃಷಿ

ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿಯಮಿತ ಮಳೆಯಾಗುತ್ತಿದ್ದಂತೆ ಕೃಷ್ಣಾ ಹಾಗೂ ಅದರ ಉಪ ನದಿಗಳಾದ ವೇದಗಂಗಾ, ದೂದಗಂಗಾ ನದಿಗಳು ಮೈದುಂಬಿಕೊಂಡು ಹರಿಯಲು ಪ್ರಾರಂಭಿಸುವುದು ಪ್ರಕೃತಿಕ ಸಹಜ ಕ್ರಿಯೆ. ಇದರಿಂದ ಬೆಳಗಾವಿ ಜಿಲ್ಲೆಯ ಕೆಳಹಂತದ ಸಣ್ಣ ಪುಟ್ಟ ಸೇತುವೆಗಳು ನೀರಿನಲ್ಲಿ ಮುಳುಗುತ್ತವೆ. ನದಿಪಾತ್ರದಲ್ಲಿರುವ ದೇವಾಲಯಗಳಲ್ಲೂ ನೀರು ಪ್ರವೇಶಿಸುತ್ತದೆ. ಇದು ಪ್ರತಿ ವರ್ಷ ನಡೆಯುವ ಸಹಜತೆ. ಅನ್ನ ನೀಡುವ ರೈತರ ಜೀವಕಳೆ ತುಂಬಿ ಕ್ರಿಯೆಯನ್ನು ಸಂಭ್ರಮಿಸಿದರೆ ರೈತ ಇನ್ನಷ್ಟು ಉತ್ಸಾಭರಿತನಾಗುತ್ತಾನೆ.

Admin