ಬ್ರೇಕಿಂಗ್
ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ
06 ಆಗಸ್ಟ್ 2026
ಸಿಲಿಂಡರ್ ಬೆಲೆ ಏರಿಕೆ:ಜನಸಾಮಾನ್ಯರು ಸಂಕಷ್ಟಕ್ಕೆ: ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 27 ವೀಕ್ಷಣೆಗಳು

ಸಿಲಿಂಡರ್ ಬೆಲೆ ಏರಿಕೆ:ಜನಸಾಮಾನ್ಯರು ಸಂಕಷ್ಟಕ್ಕೆ: ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ಈಗಿನ 29 ರೂ. ಏರಿಕೆಯೊಂದಿಗೆ ಕೇವಲ ಮೂರು ತಿಂಗಳಲ್ಲಿ ಒಟ್ಟು 89 ರೂ. ಹೆಚ್ಚಳವಾಗಿದೆ.

ಸಿಲಿಂಡರ್ ಬೆಲೆ ಏರಿಕೆ:ಜನಸಾಮಾನ್ಯರು ಸಂಕಷ್ಟಕ್ಕೆ: ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ಬೆಳಗಾವಿ: ಅಡುಗೆ ಅನಿಲ (LPG) ಸಿಲಿಂಡರ್ ಬೆಲೆಯನ್ನು ಮತ್ತೆ 29 ರೂ. ಹೆಚ್ಚಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡನೀಯ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ಮೂರು ತಿಂಗಳಲ್ಲೇ ಇದು ಎರಡನೇ ಬಾರಿ ಬೆಲೆ ಏರಿಕೆಯಾಗಿದ್ದು, ಮಾರ್ಚ್ ತಿಂಗಳಲ್ಲಿ 60 ರೂ. ಹೆಚ್ಚಿಸಲಾಗಿತ್ತು. ಈಗಿನ 29 ರೂ. ಏರಿಕೆಯೊಂದಿಗೆ ಕೇವಲ ಮೂರು ತಿಂಗಳಲ್ಲಿ ಒಟ್ಟು 89 ರೂ. ಹೆಚ್ಚಳವಾಗಿದೆ. ಒಂದು ಕಡೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದರೆ, ಮತ್ತೊಂದು ಕಡೆ ಅಡುಗೆ ಅನಿಲದ ಬೆಲೆ ಹೆಚ್ಚಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಮಧ್ಯಮ ವರ್ಗ, ಬಡವರು ಮತ್ತು ಗೃಹಿಣಿಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಕೇಂದ್ರ ಸರ್ಕಾರ ತಕ್ಷಣವೇ ಈ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆದು, ಸಾಮಾನ್ಯ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುವ ಬದಲು, ಅವರ ಹಿತಾಸಕ್ತಿಯನ್ನು ಕಾಪಾಡುವ ನೀತಿಗಳನ್ನು ಜಾರಿಗೆ ತರಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ