ಬ್ರೇಕಿಂಗ್
ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ ಚಂಪಾ, ಕಣವಿ, ಚಿದಾನಂದಮೂರ್ತಿ ಸಮಗ್ರ ಸಾಹಿತ್ಯ ಸಂಪುಟ ಲಭ್ಯ ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ - ಸ್ವಪ್ನಿಲ್ ಶಾ ನೂತನ ಅಧ್ಯಕ್ಷ ಸಾಂಸ್ಕೃತಿಕ ಮೆರುಗು ತಂದ ಯುವ ಸೌರಭ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ ಚಂಪಾ, ಕಣವಿ, ಚಿದಾನಂದಮೂರ್ತಿ ಸಮಗ್ರ ಸಾಹಿತ್ಯ ಸಂಪುಟ ಲಭ್ಯ ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ - ಸ್ವಪ್ನಿಲ್ ಶಾ ನೂತನ ಅಧ್ಯಕ್ಷ ಸಾಂಸ್ಕೃತಿಕ ಮೆರುಗು ತಂದ ಯುವ ಸೌರಭ
03 ಆಗಸ್ಟ್ 2026
ಬೆಳಗಾವಿ ಅರಣ್ಯ ಪ್ರದೇಶ ಮತ್ತು ಜಲಪಾತಗಳಿಗೆ ಪ್ರವೇಶ ನಿಷೇಧ – ಅಕ್ರಮ ಪ್ರವೇಶಕ್ಕೆ ಕಾನೂನು ಕ್ರಮದ ಎಚ್ಚರಿಕೆ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 66 ವೀಕ್ಷಣೆಗಳು

ಬೆಳಗಾವಿ ಅರಣ್ಯ ಪ್ರದೇಶ ಮತ್ತು ಜಲಪಾತಗಳಿಗೆ ಪ್ರವೇಶ ನಿಷೇಧ – ಅಕ್ರಮ ಪ್ರವೇಶಕ್ಕೆ ಕಾನೂನು ಕ್ರಮದ ಎಚ್ಚರಿಕೆ

ಅಸ್ಮಿತೆ ಸುದ್ದಿ : ಖಾನಾಪೂರ ತಾಲೂಕಿನ ಪಶ್ಚಿಮ ಘಟ್ಟದ  ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಸಾರ್ವಜನಿಕರ ಸುರಕ್ಷತೆಯ ಕಾರಣ  ಬೆಳಗಾವಿ ಅರಣ್ಯ ವಲಯ ಹಾಗೂ ಜಲಪಾತ ಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.   ಕಣ್ಣು ತಪ್ಪಿಸಿ ಅನಧಿಕೃತವಾಗಿ  ಪ್ರವೇಶಿಸಿದರೆ ಅರಣ್ಯ ಕಾಯ್ದೆಯಡಿ ಸೂಕ್ತ ಕಾನೂನುಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಳಗಾವಿ ವಿಭಾಗ ಉಪ ಅರಣ್ಯ  ಸಂರಕ್ಷಣಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಮಳೆಯ ಕಾರಣ ಸಾರ್ವಜನಿಕರು ಜಲಪಾತಗಳಿಗೆ ತೆರಳುವುದು, ಅರಣ್ಯ ವೀಕ್ಷಣೆಗೆ ತೆರುತ್ತಿದ್ದು, ಮಳೆಯ ಪ್ರಮಾಣ ಹೆಚ್ಚಿರುವ ಪ್ರಸ್ತುತ ಸಂದರ್ಭದಲ್ಲಿ ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಪ್ರವೇಶಿಸುವುದು ಸೂಕ್ತವಲ್ಲ. ಸಾರ್ವಜನಿಕ ಪ್ರವೇಶ ನಿರ್ಭಂದನೆಗೆ ಹಾಗೂ ಸುರಕ್ಷತಾ ಕ್ರಮಕ್ಕಾಗಿ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಬ್ಬಂದಿಯ ಕಣ್ಣು ತಪ್ಪಿಸಿ ಅತಿಕ್ರಮಿಸಿ ಜಲಪಾತಗಳಿಗೆ ತೆರಳಿದರೆ ಮತ್ತು ಅರಣ್ಯ ಚಾರಣಕ್ಕೆ ತೆರಳಿದರೆ ಕರ್ನಾಟಕ ಅರಣ್ಯ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲಾಗುವುದ. ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನಂತಿಸಿಕೊಂಡಿದ್ದಾರೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ