ಬ್ರೇಕಿಂಗ್
ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ
11 ಜುಲೈ 2026
ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 116 ವೀಕ್ಷಣೆಗಳು

ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ

ಬೆಳಗಾವಿ, ಖಾನಾಪುರ ಮತ್ತು ನಿಪ್ಪಾಣಿ ತಾಲ್ಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಅಸ್ಮಿತೆ ವರದಿ, ಜು.07: ಶಾಲಾ ಕಾಲೇಜು ರಜೆಯ ಪರಿಷ್ಕೃತ ಆದೇಶ ಪ್ರಕಟಿಸಲಾಗಿದ್ದು, ವ್ಯಾಪಕ‌ ಮಳೆಯ ಕಾರಣ ಬೆಳಗಾವಿ, ಖಾನಾಪುರ ಮತ್ತು ನಿಪ್ಪಾಣಿ ತಾಲ್ಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕುಗಳ ನಗರ ಹಾಗೂ ಗ್ರಾಮೀಣ ಪ್ರದೇಶಗಳು ಮತ್ತು ನಿಪ್ಪಾಣಿ ತಾಲ್ಲೂಕು ವ್ಯಾಪ್ತಿಯಲ್ಲಿನ ಎಲ್ಲ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ/ ಪ್ರೌಢಶಾಲೆಗಳು ಮತ್ತು ಪಿಯುಸಿ ಹಾಗೂ ಸಮವರ್ತಿತ ಕಾಲೇಜುಗಳಿಗೂ ಬುಧವಾರ(ಜುಲೈ 8) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ‌

****

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಸುದ್ದಿ

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ

ಅರ್ಹ ಮತದಾರರಿಗೆ ಅಗತ್ಯ ನೆರವು ನೀಡಿ, ಯಾವುದೇ ಅರ್ಹ ವ್ಯಕ್ತಿಯ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿ ಮೂಡಿಸೋಣ. ಪ್ರಜಾಪ್ರಭುತ್ವವನ್ನು ಬಲಪಡಿಸೋಣ... ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ಸಂರಕ್ಷಿಸೋಣ ಎಂದು ಸೂಚಿಸಿದ್ದಾರೆ

Admin
ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭  ಸೇತುವೆಗಳು ಜಲಾವೃತ್ತ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ

೧೬ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು ಎರಡು ಮನೆಗಳಿಗೆ ಪೂರ್ಣ ಪ್ರಮಾಣದ ಹಾನಿಯಾಗಿದೆ

Admin
ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ

ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎಸ್.ಡಿ.ಆರ್.ಎಫ್.‌ನ 5, ಅಗ್ನಿಶಾಮಕ ಇಲಾಖೆಯ 9, ತಾಲೂಕಿನಲ್ಲಿ 27 ಸೇರಿದಂತರ  ಒಟ್ಟು 41 ಬೋಟುಗಳು‌ ಲಭ್ಯವಿರುತ್ತವೆ. ಸಂಭವನೀಯ ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲೆಯಲ್ಲಿ 397 ಪರಿಹಾರ ಕೇಂದ್ರ ಹಾಗೂ 129 ಗೋಶಿಬಿರಗಳನ್ನು ಗುರುತಿಸಲಾಗಿದೆ  ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Admin