ಬ್ರೇಕಿಂಗ್
ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ ಬೆಳಗಾವಿ ಪಾಲಿಕೆಗೆ ಅನುದಾನ ಬಿಡುಗಡೆ ಮಾಡದಂತೆ ಗಡಿ ಕನ್ನಡ ಸೇನೆ ಆಗ್ರಹ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ ಬಸವ ಕಾಯಕಜೀವಿಗಳ ಸಂಘದಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಪುಸ್ತಕ ವಿತರಣೆ ಪಾಲಿಕೆಗೆ 250 ಕೋಟಿ ವಿಶೇಷ ಅನುದಾನ ಕೋರಿ ಸಿಎಂ ಗೆ ಮೇಯರ್, ಉಪಮೇಯರ್ ಮನವಿ ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ ಬೆಳಗಾವಿ ಪಾಲಿಕೆಗೆ ಅನುದಾನ ಬಿಡುಗಡೆ ಮಾಡದಂತೆ ಗಡಿ ಕನ್ನಡ ಸೇನೆ ಆಗ್ರಹ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ ಬಸವ ಕಾಯಕಜೀವಿಗಳ ಸಂಘದಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಪುಸ್ತಕ ವಿತರಣೆ ಪಾಲಿಕೆಗೆ 250 ಕೋಟಿ ವಿಶೇಷ ಅನುದಾನ ಕೋರಿ ಸಿಎಂ ಗೆ ಮೇಯರ್, ಉಪಮೇಯರ್ ಮನವಿ ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ
16 ಜುಲೈ 2026
ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 40 ವೀಕ್ಷಣೆಗಳು

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ

ಅರ್ಹ ಮತದಾರರಿಗೆ ಅಗತ್ಯ ನೆರವು ನೀಡಿ, ಯಾವುದೇ ಅರ್ಹ ವ್ಯಕ್ತಿಯ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿ ಮೂಡಿಸೋಣ. ಪ್ರಜಾಪ್ರಭುತ್ವವನ್ನು ಬಲಪಡಿಸೋಣ... ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ಸಂರಕ್ಷಿಸೋಣ ಎಂದು ಸೂಚಿಸಿದ್ದಾರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅಂಗವಾಗಿ, ಗೋಕಾಕ ನಗರದ ತಮ್ಮ ನಿವಾಸದಲ್ಲಿ ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆಗೆ ಆಗಮಿಸಿದ್ದ ಬೂತ್ ಮಟ್ಟದ ಅಧಿಕಾರಿಗಳ (BLO) ಸಮ್ಮುಖದಲ್ಲಿ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದರು.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ಪ್ರಜಾಪ್ರಭುತ್ವದ ಅಡಿಪಾಯವೇ ನಿಖರ ಮತ್ತು ಸಮಗ್ರ ಮತದಾರರ ಪಟ್ಟಿ. ಆದ್ದರಿಂದ ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

ಈ ವಿಶೇಷ ಪರಿಷ್ಕರಣೆ ಅಭಿಯಾನದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ, ಅರ್ಹ ಮತದಾರರಿಗೆ ಅಗತ್ಯ ನೆರವು ನೀಡಿ, ಯಾವುದೇ ಅರ್ಹ ವ್ಯಕ್ತಿಯ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿ ಮೂಡಿಸೋಣ. ಪ್ರಜಾಪ್ರಭುತ್ವವನ್ನು ಬಲಪಡಿಸೋಣ... ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ಸಂರಕ್ಷಿಸೋಣ ಎಂದು ಸೂಚಿಸಿದ್ದಾರೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭  ಸೇತುವೆಗಳು ಜಲಾವೃತ್ತ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ

೧೬ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು ಎರಡು ಮನೆಗಳಿಗೆ ಪೂರ್ಣ ಪ್ರಮಾಣದ ಹಾನಿಯಾಗಿದೆ

Admin