ಬ್ರೇಕಿಂಗ್
ಯಳ್ಳೂರು ಕೇಬಲ್ ಕಾರ್ ಯೋಜನೆ ಅನುಮೋದನೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ ವೃತ್ತಿ ರಂಗಭೂಮಿಯ ಜೀವಂತಿಕೆಗೆ ಆಧುನಿಕ ಸ್ಪರ್ಶ ಹಿರಿಯ ಪತ್ರಕರ್ತ ಉದಯಕುಮಾರ್ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ 400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ ವಿಜ್ಞಾನ, ಕಲೆ ಮತ್ತು ತಂತ್ರಜ್ಞಾನಗಳ ಸಂಕೀರ್ಣತೆಯನ್ನು ಒಟ್ಟುಗೂಡಿಸಿ ಆಕರ್ಷಕವಾಗಿಸಲು ಕ್ವಾಂಟಮ್ ಅದ್ಬುತ ನಿದರ್ಶನ : ಮುಖ್ಯಮಂತ್ರಿ ಪರಿಶಿಷ್ಟ ಸಮುದಾಯಗಳ ಹಕ್ಕುಗಳ ರಕ್ಷಣೆಗೆ‌ ಬದ್ಧ : ಮಲ್ಲೇಶ್ ಚೌಗಲೆ ಗುಜರಾತ: ಸಮುದ್ರದ ಅಲೆಯಂತೆ ಜೋಲಿ ಹೊಡೆಯುತ್ತ ಕುತೂಹಲ ಕೆರಳಿಸಿರುವ ಬಾವಿ ನೀರು ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಯಳ್ಳೂರು ಕೇಬಲ್ ಕಾರ್ ಯೋಜನೆ ಅನುಮೋದನೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ ವೃತ್ತಿ ರಂಗಭೂಮಿಯ ಜೀವಂತಿಕೆಗೆ ಆಧುನಿಕ ಸ್ಪರ್ಶ ಹಿರಿಯ ಪತ್ರಕರ್ತ ಉದಯಕುಮಾರ್ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ 400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ ವಿಜ್ಞಾನ, ಕಲೆ ಮತ್ತು ತಂತ್ರಜ್ಞಾನಗಳ ಸಂಕೀರ್ಣತೆಯನ್ನು ಒಟ್ಟುಗೂಡಿಸಿ ಆಕರ್ಷಕವಾಗಿಸಲು ಕ್ವಾಂಟಮ್ ಅದ್ಬುತ ನಿದರ್ಶನ : ಮುಖ್ಯಮಂತ್ರಿ ಪರಿಶಿಷ್ಟ ಸಮುದಾಯಗಳ ಹಕ್ಕುಗಳ ರಕ್ಷಣೆಗೆ‌ ಬದ್ಧ : ಮಲ್ಲೇಶ್ ಚೌಗಲೆ ಗುಜರಾತ: ಸಮುದ್ರದ ಅಲೆಯಂತೆ ಜೋಲಿ ಹೊಡೆಯುತ್ತ ಕುತೂಹಲ ಕೆರಳಿಸಿರುವ ಬಾವಿ ನೀರು ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ
09 ಆಗಸ್ಟ್ 2026
ಯಳ್ಳೂರು ಕೇಬಲ್ ಕಾರ್ ಯೋಜನೆ ಅನುಮೋದನೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 19 ವೀಕ್ಷಣೆಗಳು

ಯಳ್ಳೂರು ಕೇಬಲ್ ಕಾರ್ ಯೋಜನೆ ಅನುಮೋದನೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ

ಅಸ್ಮಿತೆ ವರದಿ, ಅ.09: ಎಳ್ಳೂರು ಕೇಬಲ್ ಕಾರ್ ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ‌ಮನವಿ ಮಾಡಿದ್ದಾರೆ.

ಶನಿವಾರ ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಈ ಯೋಜನೆಯ ಅನುಷ್ಠಾನದ ಬೇಡಿಕೆ ಬಹು ದಿನಗಳದಾಗಿದ್ದು, ಯೋಜನೆ ಕಾರ್ಯರೂಪಕ್ಕೆ ಬಂದರೆ ಈ ಭಾಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಲಿದ್ದಾರೆ. ಇದರಿಂದ ಸ್ಥಳೀಯರಿಗೆ ವ್ಯಾಪಾರ ಹಾಗೂ ಉದ್ಯೋಗದ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ. ವಿಶೇಷವಾಗಿ ಇದು ಗಡಿ ಭಾಗವಾಗಿರುವುದರಿಂದ, ಪ್ರವಾಸೋದ್ಯಮದ ಅಭಿವೃದ್ಧಿಗೆ ಈ ಯೋಜನೆ ಮಹತ್ವದ ಕೊಡುಗೆ ನೀಡಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು.

ಯೋಜನೆಯ ಅನುಷ್ಠಾನಕ್ಕೆ ಈ ಹಿಂದೆ ಅನೇಕಬಾರಿ ಮನವಿ ಮಾಡಿಕೊಳ್ಳಲಾಗಿದೆ. ಅಂತಿಮ ಅನುಮೋದನೆ ದೊರೆತಿಲ್ಲ. ಶೀಘ್ರ ಅನುಮೋದಿಸುವಂತೆ ಶಾಸಕ ಅಭಯ ಪಾಟೀಲ ಒತ್ತಾಯಿಸಿದ್ದು, ಸಚಿವರು ಸಕಾರಾತ್ಮಕ ಭರವಸೆ ನೀಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ