ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ರೈಲ್ವೆ ಪ್ರವಾಸೋದ್ಯಮ ನಿಗಮದ ನಿರ್ದೇಶಕರಾಗಿ  ಸಚಿನ್ ಸಬ್ನಿಸ್
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 35 ವೀಕ್ಷಣೆಗಳು

ರೈಲ್ವೆ ಪ್ರವಾಸೋದ್ಯಮ ನಿಗಮದ ನಿರ್ದೇಶಕರಾಗಿ ಸಚಿನ್ ಸಬ್ನಿಸ್

ಅಸ್ಮಿತೆ ವರದಿ, ಅ.೨೧ : ಭಾರತೀಯ ರೈಲ್ವೆ ಪ್ರವಾಸೋದ್ಯಮ ನಿಗಮದ (IRCTC) ನಿರ್ದೇಶಕರಾಗಿ ಬೆಳಗಾವಿಯ ಹಿರಿಯ ಉದ್ಯಮಿ ಸಚಿನ್ ಸಬ್ನಿಸ್ ಅವರನ್ನು ನೇಮಕ ಮಾಡಲಾಗಿದ್ದು, ಗುರುವಾರ ಬೆಳಗಾಮ್ ಚೆಂಬರ್ ಆಫ್ ಕಾಮರ್ಸ್ ವತಿಯಿಂದ ಸನ್ಮಾನ ನೆರವೇರಿಸಲಾಯಿತು.

ಚೆಂಬರ್ ಆಫ್ ಕಾಮರ್ಸ್‌ನ ಅಧ್ಯಕ್ಷ ಸ್ವಪ್ನಿಲ್ ಶಹ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿನ್ ಸಬ್ನಿಸ್ ಅವರನ್ನು ಅಭಿನಂದಿಸಿ ಶುಭ ಹಾರೈಯಿಸಿದರು.

ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಉದ್ಯಮ, ವ್ಯಾಪಾರ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಸಚಿನ್ ಸಬ್ನಿಸ್ ಅವರ ಅನುಭವ ಮತ್ತು ಸೇವೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಪದಾಧಿಕಾರಿಗಳು IRCTCಯಂತಹ ಮಹತ್ವದ ಸಂಸ್ಥೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿರುವುದು ಬೆಳಗಾವಿಯ ಉದ್ಯಮ ಕ್ಷೇತ್ರಕ್ಕೂ ಹೆಮ್ಮೆಯ ಸಂಗತಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿನ್ ಸಬ್ನಿಸ್, ತಮ್ಮ ಮೇಲೆ ವಿಶ್ವಾಸವಿಟ್ಟು ಅಭಿನಂದಿಸಿದ ಚೆಂಬರ್ ಆಫ್ ಕಾಮರ್ಸ್‌ನ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ, ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಚೆಂಬರ್ ಆಫ್ ಕಾಮರ್ಸ್‌ನ ಹಿರಿಯ ಉಪಾಧ್ಯಕ್ಷ ಉದಯ ಜೋಶಿ, ಎರಡನೇ ಉಪಾಧ್ಯಕ್ಷ ರಾಜೇಂದ್ರ ಮುತಗೇಕರ್, ಕಾರ್ಯದರ್ಶಿ ಮನೋಜ ಮತ್ತಿಕೊಪ್ಪ, ಜಂಟಿ ಕಾರ್ಯದರ್ಶಿ ವಿನೀತ್ ಹರಕುಣಿ, ಖಜಾಂಚಿ ರಮೇಶ ಲದ್ದಡ, ಮ್ಯಾಗಜಿನ್ ಸಂಪಾದಕ ಎಂ.ಕೆ. ಹೆಗಡೆ, ವಿವಿಧ ಸಮಿತಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಸುಧೀರ ಚೌಗಲೆ, ಸತೀಶ್ ಕುಲಕರ್ಣಿ, ವಿಜಯ ದರಗಶೆಟ್ಟಿ, ಬಸವರಾಜ ರಾಂಪುರೆ, ಅಶೋಕ ಕೋಳಿ, ರೋಹಿತ ಕಪಾಡಿಯಾ, ಅಪ್ಪಾಸಾಹೇಬ ಗುರವ, ಸಚಿನ್ ಹಂಗಿರಗೇಕರ, ಸಂದೀಪ ಬಾಗೇವಾಡಿ, ವೈಭವ ವೆರ್ಣೇಕರ ಮೊದಲಾದವರು ಉಪಸ್ಥಿತರಿದ್ದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಬೆಳಗಾವಿ ಜಿಲ್ಲೆಯ ಎಸ್ ಆರ್ ಎಸ್ ಮಾದರಿ ಕಾರ್ಯವೆಂದು ಚುನಾವಣಾ ಆಯೋಗ ಪ್ರಶಂಸೆ :ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್  ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲೆಯ ಎಸ್ ಆರ್ ಎಸ್ ಮಾದರಿ ಕಾರ್ಯವೆಂದು ಚುನಾವಣಾ ಆಯೋಗ ಪ್ರಶಂಸೆ :ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ 

ಆಗಸ್ಟ ೨೪ ರಿಂದ ಲಿಂಕ್ ಅಥವಾ ಸಂಬಂಧಿಕರಿಲ್ಲದ ಮ್ಯಾಪಿಂಗ್ ಇರದ ಮತದಾರರಿಗೆ ನೋಟಿಸ್ ಜನರೇಟ್ ಮಾಡಿ, ನೋಟಿಸ್ ಗಳನ್ನು ಬಿ.ಎಲ್.ಓ.ಗಳು ಖುದ್ದಾಗಿ ಮತದಾರರ ಮನೆಗೆ ತಲುಪಿಸಿ ಮತದಾರರ ಸಹಿ ಹಾಗೂ ದಾಖಲೆಗಳನ್ನು ಸ್ವೀಕರಿಸುವ ಛಾಯಾ ಚಿತ್ರವನ್ನು ಮೋಬೈಲ್ ಆಪನಲ್ಲಿ ಕಡ್ಡಾಯವಾಗಿ ದಾಖಲಿಸಲು ತಿಳಿಸಿದರು. 

Admin