ಬ್ರೇಕಿಂಗ್
ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ ಬೆಳಗಾವಿ ಪಾಲಿಕೆಗೆ ಅನುದಾನ ಬಿಡುಗಡೆ ಮಾಡದಂತೆ ಗಡಿ ಕನ್ನಡ ಸೇನೆ ಆಗ್ರಹ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ ಬಸವ ಕಾಯಕಜೀವಿಗಳ ಸಂಘದಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಪುಸ್ತಕ ವಿತರಣೆ ಪಾಲಿಕೆಗೆ 250 ಕೋಟಿ ವಿಶೇಷ ಅನುದಾನ ಕೋರಿ ಸಿಎಂ ಗೆ ಮೇಯರ್, ಉಪಮೇಯರ್ ಮನವಿ ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ ಬೆಳಗಾವಿ ಪಾಲಿಕೆಗೆ ಅನುದಾನ ಬಿಡುಗಡೆ ಮಾಡದಂತೆ ಗಡಿ ಕನ್ನಡ ಸೇನೆ ಆಗ್ರಹ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ ಬಸವ ಕಾಯಕಜೀವಿಗಳ ಸಂಘದಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಪುಸ್ತಕ ವಿತರಣೆ ಪಾಲಿಕೆಗೆ 250 ಕೋಟಿ ವಿಶೇಷ ಅನುದಾನ ಕೋರಿ ಸಿಎಂ ಗೆ ಮೇಯರ್, ಉಪಮೇಯರ್ ಮನವಿ ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ
16 ಜುಲೈ 2026
ನಾಳೆ ರಾಯಬಾಗದಲ್ಲಿ ಶಿರೂರ ಶ್ರೀಶೈಲ ಅವರ ಪ್ರೀತಿ ಬಂಗಾರ ಕವನ ಸಂಕಲನ ಬಿಡುಗಡೆ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 141 ವೀಕ್ಷಣೆಗಳು

ನಾಳೆ ರಾಯಬಾಗದಲ್ಲಿ ಶಿರೂರ ಶ್ರೀಶೈಲ ಅವರ ಪ್ರೀತಿ ಬಂಗಾರ ಕವನ ಸಂಕಲನ ಬಿಡುಗಡೆ

ಅಸ್ಮಿತೆ ಸುದ್ದಿ : ಕವಿ ಶಿರೂರ ಶ್ರೀಶೈಲ ವಿರಚಿತ "ಪ್ರೀತಿ ಬಂಗಾರ" ಕವನ ಸಂಕಲನ ನಾಳೆ ದಿ.4 ರಂದು ಮುಂಜಾನೆ 11 ಗಂಟೆಗೆ  ರಾಯಬಾಗದ ದಾದಾಸಾಹೇಬ್ ಪಾಟೀಲ ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಪ್ರಣಯ ವಿ ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  ಶಿಕ್ಷಕ ಗೋಕಾಕದ ಈಶ್ವರ ಮಮದಾಪೂರ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ವಿಶ್ವ ಕನ್ನಡ ಸಂಘದ ಸಂಸ್ಥಾಪಕ ಡಾ. ಕುಮಾರ ತಳವಾರ ಮುಖ್ಯ ಅತಿಥಿಗಳಾಗಿ, ಚಕೋರ ಸಾಹಿತ್ಯ ವೇದಿಕೆ ಸಂಚಾಲಕ ಶಿವರಾಜ್ ಅರಳಿ, ಅಧಿಕಾರಿ ಡಾ.ಎಸ್.ಎಮ್. ಪಾಟೀಲ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜಿಲ್ಲಾ ಸಂಯೋಜಕ ಡಾ. ಪ್ರಶಾಂತ ಹೊತ್ತಗಿಮಠ, ಜನ ಜಾಗೃತಿ ವೇದಿಕೆ ಸದಸ್ಯ ಜಿನೇಂದ್ರ ಖೆಮಲಾಪುರೆ, ಎಲ್.ಐ.ಸಿ. ಅಭಿವೃದ್ಧಿ ಅಧಿಕಾರಿ ತಾನಾಜಿ ಶಿರಗುಂಪಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ನ್ಯಾಯವಾದಿ ಡಿ.ಎಚ್. ಯಲ್ಲಟ್ಟಿ ಕೃತಿ ಕುರಿತು ಮಾತನಾಡಲಿದ್ದಾರೆ.

ಕಾರ್ಯಕ್ರಮವನ್ನು ರಾಯಬಾಗ ಸಾಹಿತ್ಯ ಬಳಗ ಹಾಗೂ ಸಂಘಟನೆಗಳು ಮತ್ತು ಶಿರೂರಿನ ಗ್ರಾಮೀಣ ಕಲೆ ಹಾಗೂ ಸಾಹಿತ್ಯ ವೇದಿಕೆ ಆಶ್ರಯದಲ್ಲಿ ನಿಯೋಜಿಸಲಾಗಿದ್ದು, ಇದೇ ಉಚಿತ ಹೃದಯ ರೋಗ ತಪಾಸಣೆ ಆರೋಗ್ಯ ಕಾರ್ಯಕ್ರಮ ನಡೆಯಲಿದೆ.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಸುದ್ದಿ

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ

ಅರ್ಹ ಮತದಾರರಿಗೆ ಅಗತ್ಯ ನೆರವು ನೀಡಿ, ಯಾವುದೇ ಅರ್ಹ ವ್ಯಕ್ತಿಯ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿ ಮೂಡಿಸೋಣ. ಪ್ರಜಾಪ್ರಭುತ್ವವನ್ನು ಬಲಪಡಿಸೋಣ... ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ಸಂರಕ್ಷಿಸೋಣ ಎಂದು ಸೂಚಿಸಿದ್ದಾರೆ

Admin
ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭  ಸೇತುವೆಗಳು ಜಲಾವೃತ್ತ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ

೧೬ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು ಎರಡು ಮನೆಗಳಿಗೆ ಪೂರ್ಣ ಪ್ರಮಾಣದ ಹಾನಿಯಾಗಿದೆ

Admin