ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ
📄 ಕರ್ನಾಟಕ ಸುದ್ದಿ
Dr. K N Doddmani · · 59 ವೀಕ್ಷಣೆಗಳು

60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ

ಅಸ್ಮಿತೆ ವರದಿ, ಜು.10: ಬೆಂಗಳೂರಿನಲ್ಲಿ ತೆರವುಗೊಳಿಸಲಾಗುತ್ತಿರುವ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ನೀಡಿ, ಅವರ ಜೀವನ‌ ನಿರ್ವಹಣೆಗೆ ತೊಂದರೆಯಾಗದಂತೆ ತಳ್ಳುವ ಗಾಡಿ ಹಾಗೂ ದ್ವಿಚಕ್ರ ವಾಹನದ ಅನುಕೂಲತೆ ಕಲ್ಪಿಸಿ ರಸ್ತೆಯ ಒಂದು ಬದಿಯಲ್ಲಿ ವ್ಯಾಪಾರ ನಡೆಸಲು ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನ್ಯಾಲಯಾದಯ ಆದೇಶದಂತೆ ಬೆಂಗಳೂರಿನ ಬೀದಿ ಬದಿಯ ವ್ಯಾಪಾರಸ್ಥರ ತೆರವು ಕಾರ್ಯಚರಣೆ ನಡೆಸಲಾಗುತ್ತಿದರ. ಈ ಬಗ್ಗೆ ಈ ಹಿಂದೆ ಬೆಂಗಳೂರಿನ ಎಲ್ಲ ಶಾಸಕರ ಸಭೆ ನಡೆಸಿ‌ ತೀರ್ಮಣ ತೆಗೆದುಕೊಳ್ಳಲಾಗಿದೆ ಹೊರತು ಸಚಿವ ಕೃಷ್ಣ ಭೈರೆಗೌಡರ ಒಬ್ಬರ ನಿರ್ಧಾರವಲ್ಲ.ನ್ಯಾಯಾಲಯದ ಆದೇಶ ಪಾಲನೆಯ ಜೊತೆಗೆ ವ್ಯಾಪಾರಸ್ಥರ ಉಪಜೀವನಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬೀದಿ ಬದಿಯ ವ್ಯಾಪಾರಸ್ಥರ ಸರ್ವೆ ಮಾಡಿ ಒಟ್ಟು 60 ಸಾವಿರ ವ್ಯಾಪಾರಸ್ಥರನ್ನು ಗುರುತಿಸಲಾಗಿದೆ. ಈ ಪೈಕಿ 30 ಸಾವಿರ ವ್ಯಾಪಾರಸ್ಥರು ಗುರುತಿನ ಚೀಟಿಗೆ ಅರ್ಜಿ‌ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ 30 ವ್ಯಾಪಾರಸ್ಥರಿಗೆ ದ್ವಿಚಕ್ರ ವಾಹನ, ತಳ್ಳುವ ಗಾಡಿಗಳನ್ನು ನೀಡಿ ವ್ಯಾಪಾರಕ್ಕೆ ಅನುಕೂಲ ಮಾಡಿಕೊಡಲಾಗುವುದು. ಸಂಜೆ ವ್ಯಾಪಾರ ಮುಗಿದ ನಂತರ ಜಾಗೆ ಖಾಲಿ ಮಾಡಬೇಕಾಗುತ್ತದೆ. ಮುಖ್ಯ ರಸ್ತೆ ಬದಿಯಲ್ಲಿ ಟೆಂಟ್ ಹಾಕಿ ವ್ಯಾಪಾರ ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin