ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
MLIRC ಅಗ್ನಿವೀರ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ
📄 ಕರ್ನಾಟಕ ಸುದ್ದಿ
Dr. K N Doddmani · · 142 ವೀಕ್ಷಣೆಗಳು

MLIRC ಅಗ್ನಿವೀರ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ

ಮರಾಠಾ ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನ ಏಳನೇ ಅಗ್ನಿವೀರ್ ತಂಡದ ನಿರ್ಗಮನ ಪಥ ಸಂಚಲನ

ಮರಾಠಾ ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನ ಏಳನೇ ಅಗ್ನಿವೀರ್ ತಂಡದ ನಿರ್ಗಮನ ಪಥ ಸಂಚಲನ

***

ಅಗ್ನಿಪಥ ಯೋಜನೆ'ಯಡಿಯಲ್ಲಿ ಬೆಳಗಾವಿಯ ಮರಾಠಾ ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಕೇಂದ್ರ MLIRCಯಲ್ಲಿ ಕಳೆದ 24 ವಾರಗಳಿಂದ ಸೈನಿಕ ತರಬೇತಿ ಪಡೆದ 7 ತಂಡದ 765 ಅಗ್ನಿವೀರ ಪ್ರಶಿಕ್ಷಣಾರ್ಥಿಗಳ ಆಕರ್ಷಕ ನಿರ್ಗಮನ ಪಥ ಸಂಚನ ಇಂದು ಜರುಗಿತು.

ಸೈನಿಕ ವಿಧ್ಯುಕ್ತ ಪೂರ್ಣ ಸಂಪ್ರದಾಯಗಳೊಂದಿಗೆ ಕಾರ್ಯಕ್ರಮದಲ್ಲಿ ‌ಪಾಲ್ಗೊಂಡ ಮರಾಠಾ ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನ ಕಮಾಂಡೆಂಟ್ ಬ್ರಿಗೇಡಿಯರ್ ಗಿರೀಶ್ ಉಪಾಧ್ಯ ಅವರು ಗೌರವ ವಂದನೆ ಸ್ವೀಕರಿಸಿ, ಅಗ್ನವೀರ ಪ್ರಶಿಕ್ಷಣಾರ್ಥಿಗಳ ಪರೇಡ್ ವೀಕ್ಷಿಸಿ ಪ್ರಮಾಣೀಕರಿಸಿದರು

 ಅಗ್ನಿವೀರ್ ಸಂಕೇತ್ ಸಿಂಗ್ ಪರೇಡ್ ನ ನೇತೃತ್ವ ವಹಿಸಿದ್ದರು. ಮೇಜರ್ ಗಜಾನನ್ ಪಾಟೀಲ್ ಪೆರೇಡ್ ಆಡಳಿತ ಅಧಿಕಾರಿಯಾಗಿ ಪಾಲ್ಗೊಂಡಿದ್ದರು. MLIRCಯ ಹಿರಿಯ ಅಧಿಕಾರಿಗಳು ಸೇರಿದಂತೆ ಅಗ್ನಿವೀರರ ಪೋಷಕರು, ನಿವೃತ್ತ ಸೈನಿಕರು, ಎನ್.ಸಿ.ಸಿ ಕೆಡೆಟ್‌ಗಳು ಮತ್ತು ವಿವಿಧ ಶಾಲೆಗಳ  ವಿದ್ಯಾರ್ಥಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಅಗ್ನಿವೀರರು ನಮ್ಮ ರಾಷ್ಟ್ರಧ್ವಜ, ರೆಜಿಮೆಂಟಲ್ ಧ್ವಜ ಮತ್ತು ಧಾರ್ಮಿಕ ಪವಿತ್ರ ಪುಸ್ತಕಗಳ ಸಮ್ಮುಖದಲ್ಲಿ 'ಪ್ರಮಾಣವಚನ' ಸ್ವೀಕರಿಸಿದರು. ಸಾಕ್ಷಿಯಾದ ಆಕರ್ಷಕ ಸಮಾರಂಭದಲ್ಲಿ ಅಗ್ನಿವೀರರು ಪ್ರಮಾಣವಚನ ಸ್ವೀಕರಿಸಿದ ಹೆಮ್ಮೆ ಸಮಾರಂಭವನ್ನು ಇನ್ನಷ್ಟು ಪ್ರಭಾವಶಾಲಿಯನ್ನಾಗಿ ಮಾಡಿತು.

ಬಳಿಕ ಮಾತನಾಡಿದ ಬ್ರಿಗೇಡಿಯರ್ ಗಿರೀಶ್ ಉಪಾಧ್ಯ, ಭಾರತೀಯ ಸೇನೆಯ ಇತಿಹಾಸದಲ್ಲಿ ಅತ್ಯಂತ ಹಳೆಯ ಪದಾತಿ ದಳಗಳಲ್ಲಿ ಒಂದಾದ ಮರಾಠಾ ಲಘು ಪದಾತಿದಳ  ಶ್ರೀಮಂತ ಪರಂಪರೆ ಮತ್ತು ವೈಭವವನ್ನು ಹೊಂದಿದೆ. ಕೇಂದ್ರ ತರಬೇತಿ ನೀಡುವಲ್ಲಿ ಸೈನಿಕನ ಜೀವನದಲ್ಲಿ ಶಿಸ್ತು ಮತ್ತು ದೈಹಿಕ ಸದೃಢತೆ ಹಾಗೂ ದೇಶದ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಸೇವೆಯಲ್ಲಿ ಅದನ್ನು ಕಾಯ್ದುಕೊಂಡು ಸಾಗಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅಗ್ನಿವೀರ ತರಬೇತಿಯ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಅಗ್ನಿವೀರರಿಗೆ ಪದಕಗಳನ್ನು ಪ್ರದಾನ ಮಾಡಿ‌ ಗೌರವಿಸಿದರು.  ಅತ್ಯುತ್ತಮ ಅಗ್ನಿವೀರ್  ನಾಯಕನಾಗಿ ಯಶವಂತ್ ಘಾಡ್ಗೆ ಅವರಿಗೆ ಹಾಗೂ ವಿಕ್ಟೋರಿಯಾ ಕ್ರಾಸ್ ಪದಕವನ್ನು  ಘೋಲಾಪ್ ಆದರ್ಶ್ ಅವರಿಗೆ ನೀಡಲಾಯಿತು.

ನಂತರ, ಬ್ರಿಗೇಡಿಯರ್ ಗಿರೀಶ್ ಉಪಾಧ್ಯ ಅವರು, ಶರ್ಕತ್ ಯುದ್ಧ ಸ್ಮಾರಕದಲ್ಲಿ  ಮಾಲಾರ್ಪಣೆ ಮಾಡಿ‌, ದೇಶಕ್ಕಾಗಿ ಹೋರಾಡಿ ಮಡಿದ ವೀರ ಸೈನಿಕರಿಗೆ‌ ಗೌರವ ಸಮರ್ಪಣೆ ನೆರವೇರಿಸಲಾಯಿತು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin