ಬ್ರೇಕಿಂಗ್
ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ
07 ಆಗಸ್ಟ್ 2026
ಛಾಯಾಗ್ರಾಹಕ ಪಿ.ಕೆ. ಬಡಿಗೇರ ಅವರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ
📄 ಕರ್ನಾಟಕ ಸುದ್ದಿ
Dr. K N Doddmani · · 155 ವೀಕ್ಷಣೆಗಳು

ಛಾಯಾಗ್ರಾಹಕ ಪಿ.ಕೆ. ಬಡಿಗೇರ ಅವರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ

ಜೂ.12 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟದ ಫೋಟೋ ಟುಡೇ ವಸ್ತು ಪ್ರದರ್ಶನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಬೆಳಗಾವಿ ಪತ್ರಿಕಾ ಛಾಯಾಗ್ರಾಹಕ ಪಿ.ಕೆ. ಬಡಿಗೇರ ಅವರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ

ಬೆಳಗಾವಿ: ಪತ್ರಿಕಾ ಛಾಯಾಗ್ರಹಣ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಬೆಳಗಾವಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಪಿ.ಕೆ. ಬಡಿಗೇರ ಅವರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಜೂ.12 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟದ ಫೋಟೋ ಟುಡೇ ವಸ್ತು ಪ್ರದರ್ಶನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪತ್ರಿಕಾ ರಂಗದಲ್ಲಿ ತಮ್ಮ ಛಾಯಾಚಿತ್ರಗಳ ಮೂಲಕ ಜನಸಾಮಾನ್ಯರ ಸಮಸ್ಯೆಗಳು, ಸಾಮಾಜಿಕ ಘಟನೆಗಳು, ರಾಜಕೀಯ ಬೆಳವಣಿಗೆಗಳು ಹಾಗೂ ವಿವಿಧ ಕ್ಷೇತ್ರಗಳ ಕ್ಷಣಗಳನ್ನು ಪರಿಣಾಮಕಾರಿಯಾಗಿ ದಾಖಲಿಸಿರುವ ಪಿ.ಕೆ. ಬಡಿಗೇರ ಅವರ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗುತ್ತಿದೆ.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಕರ್ನಾಟಕ ಸುದ್ದಿ

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ

"ಕೆಲವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದರೆ 50% ಉದ್ಯಮಿಗಳು ಈ ಸಿಎಸ್ಆರ್ ನಿಧಿ ದುರುಪಯೋಗ ಮಾಡುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡ ನೇಮಿಸಿ ನಿಧಿಯನ್ನು ಎಲ್ಲೆಲ್ಲಿ ಬಳಸಲಾಗುತ್ತಿದೆ ಎಂದು ಪರಿಶೀಲನೆ ಮಾಡಲಾಗುವುದು”

Admin