ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಮ್25 ದಿನದೊಳಗೆ ಬಾಕಿ ಕೆಲಸ ಮುಗಿಸಲು ಗಡುವು!
📄 ಕರ್ನಾಟಕ ಸುದ್ದಿ
Dr. K N Doddmani · · 80 ವೀಕ್ಷಣೆಗಳು

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಮ್25 ದಿನದೊಳಗೆ ಬಾಕಿ ಕೆಲಸ ಮುಗಿಸಲು ಗಡುವು!

"ನನಗೆ ಇತಿಹಾಸ ಬರೆಯಲು ಅಥವಾ ಓದಲು ಇಷ್ಟವಿಲ್ಲ, ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತಂದು ಸಾಕ್ಷಿ ಗುಡ್ಡೆಗಳನ್ನು ಬಿಟ್ಟು ಹೋಗುವ ಮೂಲಕ ಇತಿಹಾಸ ನಿರ್ಮಿಸಬೇಕು" - ಸಿಎಮ್

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಮ್25 ದಿನದೊಳಗೆ ಬಾಕಿ ಕೆಲಸ ಮುಗಿಸಲು ಗಡುವು!

 ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಇಂದು ಅಧಿಕಾರಿಗಳ‌ ಮಹತ್ವದ ಸಭೆ ನಡೆಸಿ ಭ್ರಷ್ಟಾಚಾರ ಮುಕ್ತ ಹಾಗೂ ಜನಪರ ಆಡಳಿತಕ್ಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

 ಇಲಾಖೆಗಳಲ್ಲಿ ವರ್ಷಗಟ್ಟಲೆ ಧೂಳು ಹಿಡಿಯುತ್ತಿರುವ ಬಾಕಿ ಕೆಲಸಗಳ ಪಟ್ಟಿಯನ್ನು ಸಿದ್ಧಪಡಿಸಿ ಕೇವಲ 25 ದಿನಗಳೊಳಗೆ ಪೂರ್ಣಗೊಳಿಸಬೇಕು. ಯಾವುದೇ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಿಂಚಿತ್ತೂ ಅವಕಾಶ ನೀಡಬಾರದು ಎಂದು ತಾಕೀತು.  ಸರ್ಕಾರದಲ್ಲಿ ಜಾತಿ, ಧರ್ಮ ಅಥವಾ ಯಾವುದೇ ಪ್ರಭಾವಿ ವ್ಯಕ್ತಿಗಳ ಒತ್ತಡಗಳಿಗೆ ಮಣಿಯದೆ ಪಾರದರ್ಶಕವಾಗಿ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಬೇಕು. ಜನ ಮೆಚ್ಚುವಂತಹ ಆಡಳಿತ ನೀಡುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಅಧಿಕಾರಿಗಳು ಜನಸಾಮಾನ್ಯರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಸೇತುವೆಯಾಗಬೇಕು ಎಂದು  ಖಡಕ್ ಸೂಚನೆ ನೀಡಿದರು.

 ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರೌಡಿಸಂ, ಡ್ರಗ್ಸ್ ಮಾಫಿಯಾ ಹಾಗೂ ಜೂಜಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದರು. ನಿನ್ನೆಯಷ್ಟೇ ಸರ್ಕಾರ ಘೋಷಿಸಿರುವ ಆರು ಪ್ರಮುಖ ಕಲ್ಯಾಣ ಯೋಜನೆಗಳನ್ನು ತಕ್ಷಣವೇ ಜಾರಿಗೆ ತರಲು ಸೂಚಿಸಿದ ಡಿಕೆಶಿ, "ನನಗೆ ಇತಿಹಾಸ ಬರೆಯಲು ಅಥವಾ ಓದಲು ಇಷ್ಟವಿಲ್ಲ, ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತಂದು ಸಾಕ್ಷಿ ಗುಡ್ಡೆಗಳನ್ನು ಬಿಟ್ಟು ಹೋಗುವ ಮೂಲಕ ಇತಿಹಾಸ ನಿರ್ಮಿಸಬೇಕು" ಎಂದು ಮಾರ್ಮಿಕವಾಗಿ ನುಡಿದರು. ಆರ್ಥಿಕ ಮಿತಿಯೊಳಗೇ ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಹೊಸ ಅಭಿವೃದ್ಧಿ ನೀಲನಕ್ಷೆಯೊಂದಿಗೆ ಆಡಳಿತ ನಡೆಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ತಾಕೀತು ಮಾಡಿದರು.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin