ಬ್ರೇಕಿಂಗ್
ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ
06 ಆಗಸ್ಟ್ 2026
ವೈದ್ಯರ  ನೇಮಕಾತಿ ಆದೇಶ ನೀಡದಿದ್ದರೆ ಡಿಎಚ್ ಓಗಳ ಅಮಾನತ್ತು - ಸಚಿವ ಯು.ಟಿ. ಖಾದರ
📄 ಕರ್ನಾಟಕ ಸುದ್ದಿ
Dr. K N Doddmani · · 70 ವೀಕ್ಷಣೆಗಳು

ವೈದ್ಯರ ನೇಮಕಾತಿ ಆದೇಶ ನೀಡದಿದ್ದರೆ ಡಿಎಚ್ ಓಗಳ ಅಮಾನತ್ತು - ಸಚಿವ ಯು.ಟಿ. ಖಾದರ

ನೂತನ ವೈದ್ಯರಿಗೆ ಮಾಸಿಕ 60 ಸಾವಿರ ರೂಪಾಯಿ ವೇತನ ನೀಡಲಾಗುವುದು. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 900ರಷ್ಟು ವೈದ್ಯರ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು

ವೈದ್ಯರ ನೇಮಕಾತಿ ಆದೇಶ ನೀಡದಿದ್ದರೆ ಡಿಎಚ್ ಓ ಅಮಾನತ್ತು - ಸಚಿವ ಯು.ಟಿ. ಖಾದರ

ಎಂಬಿಬಿಎಸ್ ಆದವರು ಸೇವೆ ಸಲ್ಲಿಸಲು ಬಂದರೆ ಅವರಿಗೆ ಡಿಎಚ್‌ಒಗಳು ಒಂದು ವಾರದೊಳಗೆ ತಾತ್ಕಾಲಿಕ ನೇಮಕಾತಿಯ ಆದೇಶ ಪತ್ರ ನೀಡಬೇಕು. ಇಲ್ಲದಿದ್ದಲ್ಲಿ ಡಿಎಚ್‌ಒಗಳನ್ನು ಅಮಾನತು ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕ ಆದ ನೂತನ ವೈದ್ಯರಿಗೆ ಮಾಸಿಕ 60 ಸಾವಿರ ರೂಪಾಯಿ ವೇತನ ನೀಡಲಾಗುವುದು. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 900ರಷ್ಟು ವೈದ್ಯರ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇರುವುದು ಗಮನಸಿಲಾಗಿದೆ.ಖಾಯಂ ನೇಮಕಾತಿ ಪ್ರಕ್ರಿಯೆ ಆಗುವವರೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುವುದು. ಹಂತ ಹಂತವಾಗಿ ಸರ್ಕಾರಿ ಆಸ್ಪತ್ರೆಗಳ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಒತ್ತು ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಯಾವ ರೀತಿ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದನ್ನು ಖುದ್ದಾಗಿ ಸ್ಥಳಕ್ಕೆ ತೆರಳಿ ಪರಿಶೀಲಿಸಲಾಗುವುದು. ಈ ನಿಟ್ಟಿನಲ್ಲಿ ರಾತ್ರಿ ವೇಳೆ ಆಸ್ಪತ್ರೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಸಚಿವ ಯು.ಟಿ.ಖಾದರ್ ಹೇಳಿದರು.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಕರ್ನಾಟಕ ಸುದ್ದಿ

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ

"ಕೆಲವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದರೆ 50% ಉದ್ಯಮಿಗಳು ಈ ಸಿಎಸ್ಆರ್ ನಿಧಿ ದುರುಪಯೋಗ ಮಾಡುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡ ನೇಮಿಸಿ ನಿಧಿಯನ್ನು ಎಲ್ಲೆಲ್ಲಿ ಬಳಸಲಾಗುತ್ತಿದೆ ಎಂದು ಪರಿಶೀಲನೆ ಮಾಡಲಾಗುವುದು”

Admin