ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಡಿ.ಕೆ. ಶಿ ಪ್ರಮಾಣವಚನ :ಬೆಳಗಾವಿಯಲ್ಲಿ ಭವ್ಯ ಸಂಭ್ರಮದೊಂದಿಗೆ ರಾಜಕೀಯ ಹೊಸತನಕ್ಕೆ ಮುನ್ನುಡಿ
📄 ಕರ್ನಾಟಕ ಸುದ್ದಿ
Dr. K N Doddmani · · 74 ವೀಕ್ಷಣೆಗಳು

ಡಿ.ಕೆ. ಶಿ ಪ್ರಮಾಣವಚನ :ಬೆಳಗಾವಿಯಲ್ಲಿ ಭವ್ಯ ಸಂಭ್ರಮದೊಂದಿಗೆ ರಾಜಕೀಯ ಹೊಸತನಕ್ಕೆ ಮುನ್ನುಡಿ

ಕಾಂಗ್ರೆಸ್ ಭವನದಲ್ಲಿ ನೇರ ವೀಕ್ಷಣೆ ಅವಕಾಶ, ಭವ್ಯ ಮೆರವಣಿಗೆ, ಡಿಕೆಶಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ, ಸಿಹಿ ಹಂಚಿಕೆಯೊಂದಿಗೆ ಸರ್ಕಾರಕ್ಕೆ ಅದ್ದೂರಿ ಸ್ವಾಗತ

ಡಿ.ಕೆ. ಶಿ ಪ್ರಮಾಣವಚನ : ಭವ್ಯ ಸಂಭ್ರಮದೊಂದಿಗೆ ರಾಜಕೀಯ ಹೊಸತನಕ್ಕೆ ಮುನ್ನುಡಿ

--

ಸಿದ್ದರಾಮಯ್ಯ ರಾಜೀನಾಮೆ ನಂತರ ತೆರವಾದ ಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್ ಶಾಸಕಾಂಗದ ನಾಯಕ, ಡಿ.ಕೆ. ಶಿವಕುಮಾರ್ ಅವರು ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಡೆಯುವ ಈ ಸಮಾರಂಭಕ್ಕೆ ಬೆಳಗಾವಿಯ ಕಾಂಗ್ರೆಸ್ ಪಕ್ಷದ ವಿಶೇಷ ಸಂಚಲನಕ್ಕೆ ಕಾರಣವಾಗಿದ್ದು, ಡಿಕೆಶಿ ಅವರ ಪ್ರಮಾಣ ವಚನ ಸಮಾರಂಭದ ನೇರವಾದ ವೀಕ್ಷಣೆಗೆ ಭವ್ಯ ವೇದಿಕೆಗೆ ಅವಕಾಶ ಕಲ್ಪಿಸಲಾಗಿದೆ.

ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದ ಎದುರು ಬೃಹತ್ ಎಲ್ಇಡಿ ಪರದೆ ಅಳವಡಿಸಲಾಗಿದ್ದು, ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.  ಕಾರ್ಯಕ್ರಮದಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮೀಣ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮತ್ತು ಅಭಿಮಾನಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲು ಪಕ್ಷದ ಧ್ವಜಗಳು ಹಾಗೂ ಬ್ಯಾನರ್‌ಗಳೊಂದಿಗೆ ಭಾಗವಹಿಸಿ ಸಂಭ್ರಮಕ್ಕೆ ಕರೆ ನೀಡಲಾಗಿದೆ.

ಪ್ರಮಾಣವಚನ  ಮುಗಿದ ಬಳಿಕ ಕಾಂಗ್ರೆಸ್ ಭವನದಿಂದ ನಗರದ ಚನ್ನಮ್ಮ ವೃತ್ತದವರೆಗೆ ಮೆರವಣಿಗೆ ಆಯೋಜಿಸಲಾಗಿದೆ. ಚನ್ನಮ್ಮ ವೃತ್ತದಲ್ಲಿ ವಿಶೇಷ ವಿಜಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ವೃತ್ತದಲ್ಲಿ ಡಿ.ಕೆ. ಶಿವಕುಮಾರ್ ಅವರ ಬೃಹತ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕವೂ ನಡೆಯಲಿದ್ದು ಸಿಹಿ ಹಂಚಿ ಹೊಸ ಸರ್ಕಾರಕ್ಕೆ ಶುಭ ಕೋರಲಾಗುತ್ತಿದೆ.

 ಈ ಮೂಲಕ ಬೆಳಗಾವಿ ರಾಜಕೀಯದಲ್ಲಿ ಹೊಸ ಹುಮ್ಮಸು, ಹೊಸ ಸಂಚಲನಕ್ಕೆ ಸಂಭ್ರಮಾಚರಣೆ ಮುನ್ನುಡಿ ಬರೆಯಲಿದೆ.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin