ಬ್ರೇಕಿಂಗ್
400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ ವಿಜ್ಞಾನ, ಕಲೆ ಮತ್ತು ತಂತ್ರಜ್ಞಾನಗಳ ಸಂಕೀರ್ಣತೆಯನ್ನು ಒಟ್ಟುಗೂಡಿಸಿ ಆಕರ್ಷಕವಾಗಿಸಲು ಕ್ವಾಂಟಮ್ ಅದ್ಬುತ ನಿದರ್ಶನ : ಮುಖ್ಯಮಂತ್ರಿ ಪರಿಶಿಷ್ಟ ಸಮುದಾಯಗಳ ಹಕ್ಕುಗಳ ರಕ್ಷಣೆಗೆ‌ ಬದ್ಧ : ಮಲ್ಲೇಶ್ ಚೌಗಲೆ ಗುಜರಾತ: ಸಮುದ್ರದ ಅಲೆಯಂತೆ ಜೋಲಿ ಹೊಡೆಯುತ್ತ ಕುತೂಹಲ ಕೆರಳಿಸಿರುವ ಬಾವಿ ನೀರು ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು 400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ ವಿಜ್ಞಾನ, ಕಲೆ ಮತ್ತು ತಂತ್ರಜ್ಞಾನಗಳ ಸಂಕೀರ್ಣತೆಯನ್ನು ಒಟ್ಟುಗೂಡಿಸಿ ಆಕರ್ಷಕವಾಗಿಸಲು ಕ್ವಾಂಟಮ್ ಅದ್ಬುತ ನಿದರ್ಶನ : ಮುಖ್ಯಮಂತ್ರಿ ಪರಿಶಿಷ್ಟ ಸಮುದಾಯಗಳ ಹಕ್ಕುಗಳ ರಕ್ಷಣೆಗೆ‌ ಬದ್ಧ : ಮಲ್ಲೇಶ್ ಚೌಗಲೆ ಗುಜರಾತ: ಸಮುದ್ರದ ಅಲೆಯಂತೆ ಜೋಲಿ ಹೊಡೆಯುತ್ತ ಕುತೂಹಲ ಕೆರಳಿಸಿರುವ ಬಾವಿ ನೀರು ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು
08 ಆಗಸ್ಟ್ 2026
400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ
📄 ಕರ್ನಾಟಕ ಸುದ್ದಿ
Dr. K N Doddmani · · 45 ವೀಕ್ಷಣೆಗಳು

400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ

ಇದೇ ವೇಳೆ, ಇನ್ನೂ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸದಿರುವ ಅರ್ಹ ಗ್ರಾಮೀಣ ಪತ್ರಕರ್ತರು ನಿಯಮಾವಳಿಯಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಕೆಯುಡಬ್ಲ್ಯೂಜೆ ಮನವಿ ಮಾಡಿದೆ

ಅಸ್ಮಿತೆ ವರದಿ, ಅ.8: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯಡಿ, ದಾಖಲೆಗಳ ಸಹಿತ ಅರ್ಜಿ ಸಲ್ಲಿಸಿದ್ದ ಸುಮಾರು 400 ಪತ್ರಕರ್ತರ ಬಸ್ ಪಾಸ್‌ಗಳಿಗೆ ವಾರ್ತಾ ಇಲಾಖೆ ಅನುಮೋದನೆ ನೀಡಿದೆ.

ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕಮಿಟಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನಿರಂತರವಾಗಿ ನಡೆಸಿದ ಹೋರಾಟ ಮತ್ತು ಒತ್ತಾಯದ ಫಲವಾಗಿ, ಒಂದೇ ಹಂತದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಮಂಜೂರು ಮಾಡಿರುವುದು ಇದೇ ಮೊದಲ ಬಾರಿ ಎಂದು ವಾರ್ತಾ ಇಲಾಖೆ ತಿಳಿಸಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ದಾಖಲೆಗಳನ್ನು ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಿರುವ ವಾರ್ತಾ ಇಲಾಖೆಗೆ ಕೆಯುಡಬ್ಲ್ಯೂಜೆ ಕೃತಜ್ಞತೆ ಸಲ್ಲಿಸಿದೆ.

ಇದೇ ವೇಳೆ, ಇನ್ನೂ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸದಿರುವ ಅರ್ಹ ಗ್ರಾಮೀಣ ಪತ್ರಕರ್ತರು ನಿಯಮಾವಳಿಯಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಕೆಯುಡಬ್ಲ್ಯೂಜೆ ಮನವಿ ಮಾಡಿದೆ.

ಇದೇ ಸಂದರ್ಭದಲ್ಲಿ ವಾರ್ತಾ ಇಲಾಖೆ ಆಯುಕ್ತರನ್ನು ಸನ್ಮಾನಿಸಲಾಯಿತು.

ವಾರ್ತಾ ಇಲಾಖೆ ಉಪ ನಿರ್ದೇಶಕ ಗುರುನಾಥ್ ಕಡಬೂರು ಹಾಜರಿದ್ದರು.

ಸಭೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸದಸ್ಯರಾದ ಶ್ರೀನಿವಾಸ ನಾಯಕ ಇಂಡಾಜೆ, ಚಂದ್ರು, ಮೋಹನ, ಸುರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಕರ್ನಾಟಕ ಸುದ್ದಿ

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ

"ಕೆಲವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದರೆ 50% ಉದ್ಯಮಿಗಳು ಈ ಸಿಎಸ್ಆರ್ ನಿಧಿ ದುರುಪಯೋಗ ಮಾಡುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡ ನೇಮಿಸಿ ನಿಧಿಯನ್ನು ಎಲ್ಲೆಲ್ಲಿ ಬಳಸಲಾಗುತ್ತಿದೆ ಎಂದು ಪರಿಶೀಲನೆ ಮಾಡಲಾಗುವುದು”

Admin