ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ
📄 ಕರ್ನಾಟಕ ಸುದ್ದಿ
Dr. K N Doddmani · · 50 ವೀಕ್ಷಣೆಗಳು

ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ

ಪ್ರತಿ ಕ್ಷೇತ್ರದಲ್ಲಿ ಬಡವರಿಗೆ ಐದರಿಂದ ಹತ್ತು ಸಾವಿರ ನಿವೇಶನಗಳನ್ನು ನೀಡಲು ಕ್ರಮ ವಹಿಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕೈಗಾರಿಕಾ ಪಾರ್ಕ್ ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದೆ - ಡಿಕೆಶಿ

ಅಸ್ಮಿತೆ ವರದಿ, ಜು.09 : ರಾಜ್ಯದಲ್ಲಿ ಹತ್ತು ಸಾವಿರ ಯುವಕರ ಸಂಘಗಳನ್ನು ಸ್ಥಾಪಿಸಲಾಗುವುದು. ಭಾರತ ಜೋಡೋ ಯುವ ಸಂಘಗಳ ಸ್ಥಾಪನೆಗೆ ಒಂದು ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.

ಬೆಳಗಾವಿ ಸುವರ್ಣ ಸೌಧದಲ್ಲಿ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಸಮಗ್ರತೆ, ಐಕ್ಯತೆ ಕಾಪಾಡಲು ಭಾರತ ಜೋಡೋ ಯುವಕ ಸಂಘ ಸ್ಥಾಪಿಸಿ ಪ್ರತಿ ಪಂಚಾಯಿತಿಗೆ ಹತ್ತು ಲಕ್ಷ ರೂಪಾಯಿ ನೀಡಲಾಗುವುದು ಎಂದು ತಿಳಿಸಿದರು.

ಪ್ರತಿ ಕ್ಷೇತ್ರದಲ್ಲಿ ಬಡವರಿಗೆ ಐದರಿಂದ ಹತ್ತು ಸಾವಿರ ನಿವೇಶನಗಳನ್ನು ನೀಡಲು ಕ್ರಮ ವಹಿಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕೈಗಾರಿಕಾ ಪಾರ್ಕ್ ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದೆ.

ಸಾಂಪ್ರದಾಯಿಕ‌ ಮಾಧ್ಯಮಗಳ ನಡುವೆ ಸಾಮಾಜಿಕ‌ ಜಾಲತಾಣಗಳ ಭರಾಟೆ ಹೆಚ್ಚಾಗಿದೆ. ಆಧುನಿಕ ತಂತ್ರಜ್ಞಾನದಿಂದ ಅನುಕೂಲ ಹೆಚ್ಚಾಗಿದೆ. ನಕಲಿ ಸುದ್ದಿ ತಡೆಗೆ ಸರಕಾರ ಕ್ರಮ ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಶಿವಕುಮಾರ್ ಹೇಳಿದರು.

****

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin