ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಪಿ.ಕೆ. ಬಡಗೇರ ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರದಾನ
📄 ಕರ್ನಾಟಕ ಸುದ್ದಿ
Dr. K N Doddmani · · 46 ವೀಕ್ಷಣೆಗಳು

ಪಿ.ಕೆ. ಬಡಗೇರ ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರದಾನ

ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್  ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಹಯೋಗದಲ್ಲಿ ಕಾರ್ಯಕ್ರಮ

ಪಿ.ಕೆ. ಬಡಗೇರ ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರದಾನ

--

ಬೆಳಗಾವಿ: ಇಲ್ಲಿನ ಪತ್ರಿಕಾ ಹಿರಿಯ ಛಾಯಾಗ್ರಾಹಕ ಪಿ.ಕೆ. ಬಡಗೇರ ಅವರಿಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ  ಸಮಾರಂಭದಲ್ಲಿ "ಕರ್ನಾಟಕ ಛಾಯಾರತ್ನ ಪ್ರಶಸ್ತಿ" ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್  ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಹಯೋಗದಲ್ಲಿ  ಸಮಾರಂಭ ಆಯೋಜಿಸಲಾಗಿತ್ತು.

ಪಿ.ಕೆ. ಬಡಗೇರ ಅವರೊಂದಿಗೆ ಬೆಂಗಳೂರಿನ ಪೂರ್ಣಿಮಾ, ವಿಶ್ವೇಶ್ವರಪ್ಪ ಎಸ್, ಅಕ್ರಮ್, ಕೊಪ್ಪಳದ ನಾಗರಾಜ್ ದಸ್ತಾನ ನವರ್,  ರುದ್ರಸ್ವಾಮಿ,  ಬಳ್ಳಾರಿಯ ರುದ್ರಸ್ವಾಮಿ, ಮೈಸೂರಿನ ಪ್ರಗತಿ ಗೋಪಾಲಕೃಷ್ ಅವರಿಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 ಎಂ.ಎಸ್.ಎಂ.ಇ.ಡೇವಲ್ ಮೆಂಟ್ ಅಧಿಕಾರಿ ದೇವರಾಜ್ ಕೆ. ಬಿ.ಬೆಂಜಮಿನ್ ಭಾಸ್ಕರ್, ಸೆಲ್ವಮುತ್ತು, ಶ್ರೀನಾಥ್, ಎಸ್.ಕೆ.ಹುಸೇನ್, ಜಾನ್ ಅಮರ್ ರಾಜ್, ರಿನಿ ರಾವಲ್, ದಿವ್ಯರವಿ ,  ಹೆಚ್.ವಿ.ಕೃಷ್ಣಪ್ಪ, ಎ.ಜಗದೀಶ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin