ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ
📄 ಕರ್ನಾಟಕ ಸುದ್ದಿ
Dr. K N Doddmani · · 1,331 ವೀಕ್ಷಣೆಗಳು

ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ

ಅಸ್ಮಿತೆ ವರದಿ, ಸೆ.೦೩: “ಶಿಕ್ಷಕರ ದಿನಾಚರಣೆ ಅಂಗವಾಗಿ ಬೆಳಗಾವಿ ಜಿಲ್ಲಾ ಪಂಚಾಯತ ವತಿಯಿಂದ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ಜರುಗಿದ್ದು, ಒಟ್ಟು 4634 ಯುನಿಟ್ ರಕ್ತ ಸಂಗ್ರಹಣೆಯಾಗಿ ರಾಜ್ಯದಲ್ಲೇ ದಾಖಲೆಯಾಗಿದೆ. ಇದನ್ನು ಇಂಡಿಯಾ ಬುಕ್ ಆಪ್ ರೆಕಾರ್ಡ್ ಗೆ ಸಲ್ಲಿಸಲಾಗುವುದು" ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ.

"ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ರಕ್ತದಾನ ಮಾಡಲು ಬೆಳಗಾವಿ ಜಿಲ್ಲಾದ್ಯಂತ ಒಟ್ಟು 9123 ಜನ ನೋಂದಣಿ ಮಾಡಿಕೊಂಡಿದ್ದರು. ವೈದ್ಯಕೀಯ ಸಿಬ್ಬಂದಿ ಭಾಗವಹಿಸಿದ ಎಲ್ಲರ ಸ್ಕ್ರೀನಿಂಗ್ ಮಾಡಿದ್ದು ಅವರಲ್ಲಿ ರಕ್ತಹೀನತೆ, ರಕ್ತದೊತ್ತಡ, ಮದುಮೇಹ, ಥೈರಾಯಿಡ್ ಸಂಬಂಧಿತ ರೋಗಗಳ ಕಾರಣಗಳಿಂದ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ 4489 ಜನರಿಗೆ ರಕ್ತದಾನ ಮಾಡದಂತೆ ಸಲಹೆ ನೀಡಲಾಗಿತ್ತು. ಅವರನ್ನು ಹೊರತುಪಡಿಸಿ ಜಿಲ್ಲಾದ್ಯಂತ ಒಟ್ಟು 4634 ಯುನಿಟ್ ರಕ್ತ ಸಂಗ್ರಹಣೆಯಾಗಿದೆ" ಎಂದು ಜಿಲ್ಲಾ ರಕ್ತ ಸುರಕ್ಷತಾ ಅಧಿಕಾರಿ ಡಾ. ಚಾಂದನಿ ದೇವಡಿ ಅವರು ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕುಗಳ 23 ಕೇಂದ್ರಗಳಲ್ಲಿ ಇಂದು ರಕ್ತದಾನ ಶಿಬಿರ ಅಯೋಜಿಸಲಾಗಿತ್ತು. ಇಂದು ಮುಂಜಾನೆ ಬೆಳಗಾವಿ ಬಿಮ್ಸ್ ದಲ್ಲಿ ಪ್ರಾದೇಶಿಕ ಅಯುಕ್ತೆ ಕೆ. ಎಮ್. ಜಾನಕಿ ಚಾಲನೆ ನೀಡಿದ್ದರು. ದಾಖಲಾರ್ಹ ರಕ್ತ ಸಂಗ್ರಹಕ್ಕೆ ಜಿಲ್ಲೆಯ ಶಿಕ್ಷಕರು, ನೌಕರ ವರ್ಗ ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಸಹಭಾಗಿತ್ವ ವಹಿಸಿ ಯಶಸ್ವಿಗೊಳಿಸಿದ್ದಾರೆ.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin
400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ ಕರ್ನಾಟಕ ಸುದ್ದಿ

400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ

ಇದೇ ವೇಳೆ, ಇನ್ನೂ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸದಿರುವ ಅರ್ಹ ಗ್ರಾಮೀಣ ಪತ್ರಕರ್ತರು ನಿಯಮಾವಳಿಯಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಕೆಯುಡಬ್ಲ್ಯೂಜೆ ಮನವಿ ಮಾಡಿದೆ

Admin