ಕರ್ನಾಟಕ ಸುದ್ದಿ
ಕರ್ನಾಟಕ ಸುದ್ದಿ
25 ಲೇಖನಗಳು
ಕರ್ನಾಟಕ ಸುದ್ದಿ
ಕರ್ನಾಟಕ ಸುದ್ದಿ
ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನದ ಹುಂಡಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಹಣಕಾಸಿನ ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಅಯೋಧ್ಯೆಯ ರಾಮಮಂದಿರದ ಹುಂಡಿ ಹಣ ದುರ್ಬಳಕೆ ಘಟನೆಯಿಂದ ಎಚ್ಚೆತ್ತಕೊಳ್ಳಬೇಕು. ಮುಜರಾಯಿ ಇಲಾಖೆಯ ದೇವಸ್ಥಾನಗಳ ಹುಂಡಿಗಳ ನಿಗಾ ವಹಿಸಬೇಕು ಸಲಹೆ ನೀಡಲಾಗಿದೆ.
ಕರ್ನಾಟಕ ಸುದ್ದಿ
ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ
ಪ್ರತಿ ಕ್ಷೇತ್ರದಲ್ಲಿ ಬಡವರಿಗೆ ಐದರಿಂದ ಹತ್ತು ಸಾವಿರ ನಿವೇಶನಗಳನ್ನು ನೀಡಲು ಕ್ರಮ ವಹಿಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕೈಗಾರಿಕಾ ಪಾರ್ಕ್ ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದೆ - ಡಿಕೆಶಿ
ಕರ್ನಾಟಕ ಸುದ್ದಿ
ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್
ಸರಕಾರವನ್ಮು ಜನರು ಹುಡುಕಬಾರದು. ಜನರ ಬಳಿ ಸರಕಾರ ಇರಬೇಕು ಎಂಬುದು ನನ್ನ ಮೊದಲ ಆದ್ಯತೆ. ಜನರನ್ನು ಕಚೇರಿಗೆ ಅಲೆಸುವುದು ನಿಲ್ಲಬೇಕು. ಅಧಿಕಾರಿಗಳು ಘನತೆಯಿಂದ ಇರಬೇಕು
ಕರ್ನಾಟಕ ಸುದ್ದಿ
ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು?
ಪದಚಾರಿಗಳ ಹಕ್ಕು ಸ್ಥಾಪಿಸಲು ಹೊರಟಿರುವ ಸಂದರ್ಭದಲ್ಲಿ ಸಚಿವ ಕೃಷ್ಣ ಬೈರೇಗೌಡರು ಹಾಗು ಜನಪ್ರತಿನಿಧಿತ್ವದ ಸರ್ಕಾರ, ಕಾರ್ಯರೂಪಕ್ಕಾಗಿ ಕ್ಷೇತ್ರಕ್ಕೆ ಇಳಿಯುವ ಆಡಳಿತ ವ್ಯವಸ್ಥೆ ಬೀದಿ ಬದಿ ವ್ಯಾಪಾರಿಗಳು ಯಾಕಿದ್ದಾರೆ ಎಂಬುದನ್ನೂ ಗಮನಿಸಬೇಕಿದೆ. ಭಾರತದ ಜನರ ದುಡಿಮೆಯ ಅವಕಾಶ, ಆದಾಯ, ಕುಟುಂಬ ನಿರ್ವಹಣೆಯ ಕನಿಷ್ಟ ಖರ್ಚುಗಳು, ಸಾಮಾಜಿಕ ಸಮೀಕರಣಗಳನ್ನೂ ಗಮನಿಸಬೇಕಿದೆ ಎಂದು ನಾಗರಿಕ ಸಮಾಜ ಮಾತನಾಡಿಕೊಳ್ಳುತ್ತಿದೆ.
ಕರ್ನಾಟಕ ಸುದ್ದಿ
ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಗೃಹ ಸಚಿವರು
ಗೃಹ ಇಲಾಖೆಯ ಹೊಸ ಮಾರ್ಗಸೂಚಿಗಳ ಮೂಲಕ, ಪೊಲೀಸ್ ಇಲಾಖೆಯ ವಿವಿಧ ಹಂತಗಳಲ್ಲಿ ಮಾಧ್ಯಮಗಳಿಗೆ ನೀಡಲಾಗುವ ಮಾಹಿತಿ, ಅಪರಾಧ ಪ್ರಕರಣಗಳ ತನಿಖಾ ವಿವರಗಳು ಹಾಗೂ ಸಾರ್ವಜನಿಕ ಪ್ರಕಟಣೆಗಳ ಕುರಿತು ಸ್ಪಷ್ಟ ನಿಯಮಾವಳಿ ಜಾರಿಗೆ ತರಲಾಗಿದೆ
ಕರ್ನಾಟಕ ಸುದ್ದಿ
ಬೆಳಗಾವಿ ಗಡಿ ವಿಷಯ ಕಾನೂನಾತ್ಮಕವಾಗಿ ಸರ್ಕಾರ ಗಂಭೀರವಾಗಿ ಪರಿಗಣಿಸಲು ಕನ್ನಡ ಮನಸ್ಸುಗಳ ಒಕ್ಕೊರಲ ಆಗ್ರಹ
ಗಡಿ ದಾವೆಯನ್ನು ಪ್ರಾಥಮಿಕ ಹಂತದಲ್ಲಿಯೇ ನ್ಯಾಯಾಲಯವು ತಿರಸ್ಕರಿಸುವಂತೆ ಸೂಕ್ತ ಕಾನೂನು ಕ್ರಮವನ್ನು ರಾಜ್ಯ ಸರಕಾರ ಕೈಕೊಳ್ಳಬೇಕು. ಬೆಳಗಾವಿ ಗಡಿಗೆ ಸಂಬಂಧಿಸಿದಂತೆ ರಚಿಸಲಾದ ಗಡಿ ಸಂರಕ್ಷಣಾ ಆಯೋಗ ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿದ್ದು ಅದನ್ನು ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಿಸಬೇಕು - ಆಗ್ರಹ
ಕರ್ನಾಟಕ ಸುದ್ದಿ
ಲಕ್ಷಾಂತರ ಸಮಸ್ಯೆಗಳು ಕಂದಾಯ ಇಲಾಖೆಯ ಮುಂದೆ ಹಾಗೇ ಬಿದ್ದಿವೆ; ಗೊಲ್ಲರ ಹಟ್ಟಿಗಳಿಗೆ ಇದುವರೆಗೆ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ : ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ
ಕಂದಾಯ ದಿನಾಚರಣೆಯನ್ನು ಅಧಿಕಾರಿಗಳಾದ ತಾವು ಏನೆಂದು ಭಾವಿಸಿರುವಿರೋ ಗೊತ್ತಿಲ್ಲ. ಆದರೆ, ಜನರ ಹತ್ತಿರ ಹೋಗಿ ಜನಪರ ಸೇವೆಯ ಜವಾಬ್ದಾರಿಯನ್ನು ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ನಿರ್ವಹಿಸುವುದನ್ನು ನೆನಪಿಸಿಕೊಳ್ಳುವುದು ಅದರ ಉದ್ದೇಶವಾಗಿದೆ. ಈ ಉದ್ದೇಶದಿಂದಲೇ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಹನ್ನೊಂದು ವರ್ಷಗಳ ಹಿಂದೆ ಕಂದಾಯ ದಿನಾಚರಣೆಯನ್ನು ಆರಂಭಿಸಿದ್ದರು - ಪರಮೇಶ್ವರ
ಕರ್ನಾಟಕ ಸುದ್ದಿ
ಬರ ನಿರ್ವಹಣೆಗೆ ಕ್ರಿಯಾ ಯೋಜನೆ : ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ
ವಾಡಿಕೆಯಂತೆ ಮುಂಗಾರು ಮಳೆಯಾಗದೇ ಹೋದರೆ ಕಂಡರಿಯದ ಭೀಕರ ಬರ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಆವಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮನುಸಾರ ಬರಪರಿಸ್ಥಿತಿಯನ್ನು ಘೋಷಿಸಲಾಗುವುದು ಎಂದು ಕಂದಾಯ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ
ಕರ್ನಾಟಕ ಸುದ್ದಿ
ಸೈಬರ್ ವಂಚನೆಯಿಂದ ಹಣ ಕಳೆದುಹೋಗದಂತೆ ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನದ ಬಿಗಿಕ್ರಮ - ಪ್ರಿಯಾಂಕ ಖರ್ಗೆ
ತಂತ್ರಜ್ಞಾನ ಹಾಗೂ ದಕ್ಷ ಅಧಿಕಾರಿಗಳ ಸಮಯೋಚಿತ ಕ್ರಮದಿಂದಾಗಿ ಕರ್ನಾಟಕವು ಸೈಬರ್ ವಂಚಕರ ಜಾಲವನ್ನು ಭೇದಿಸುವಲ್ಲಿ ಮತ್ತು ಸಾರ್ವಜನಿಕರ ದುಡಿಮೆಯ ಹಣವನ್ನು ರಕ್ಷಿಸುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿ ನಿಂತಿದೆ. ರಾಜ್ಯದ ಪೊಲೀಸರು ಬಳಸುತ್ತಿರುವ ವೈರ್‌ಲೆಸ್ ವ್ಯವಸ್ಥೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಮತ್ತಷ್ಟು ಸದೃಢಗೊಳಿಸುವುದು ನಮ್ಮ ಉದ್ದೇಶವಾಗಿದೆ.
ಕರ್ನಾಟಕ ಸುದ್ದಿ
ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬಿಳಿಮಲೆ ಆಗ್ರಹ
ಸಂಸ್ಥೆಯ ಪ್ರತಿನಿಧಿಗಳು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಾಗರಿಕರಿಗೆ ಸಂಬಂಧಿಸಿದ ಯಾವುದೇ ಮಾಹಿತಿ, ಅರ್ಜಿ ಅಥವಾ ದಾಖಲೆಗಳನ್ನು ಆಂಗ್ಲ ಭಾಷೆಯಲ್ಲಿ ನಿರೀಕ್ಷಿಸಿದಾಗ ನಾಗರಿಕರು ಅದನ್ನು ಕನ್ನಡದಲ್ಲಿಯೇ ಒದಗಿಸಲು ಆಗ್ರಹಿಸಬೇಕೆಂದು ನಾಡಿನ ಜನರಿಗೆ ಕರೆ
ಕರ್ನಾಟಕ ಸುದ್ದಿ
232 ಗ್ರೇಡ್-2 ತಹಶೀಲ್ದಾರ್ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ
ಕಂದಾಯ ಅಧಿಕಾರಿಗಳ ದೀರ್ಘಕಾಲದ ಕಾಯುವಿಕೆಗೆ ಅಂತ್ಯ: ಅರ್ಹತೆಯ ಮನ್ನಣೆ ಹಾಗೂ ಆಡಳಿತ ಯಂತ್ರದ ಬಲವರ್ಧನೆ