ಬ್ರೇಕಿಂಗ್
ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ
11 ಜುಲೈ 2026
ಪ್ರಭಾಕರ್ ಕೋರೆ   ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
📄 ರಾಷ್ಟ್ರೀಯ ಸುದ್ದಿ
Dr. K N Doddmani · · 48 ವೀಕ್ಷಣೆಗಳು

ಪ್ರಭಾಕರ್ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಪ್ರಭಾಕರ್ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಅಸ್ಮಿತೆ ಸುದ್ದಿ : ಹಿರಿಯ ರಾಜಕೀಯ ಧುರೀಣ, ಕೆ.ಎಲ್.ಇ. ಶಿಕ್ಷಣ ಅಮೋಘವಾದ ಬೆಳವಣಿಗೆಗೆ ನಿರಂತರ ಶ್ರಮಿಸಿದ ಪ್ರಭಾಕರ ಕೋರೆ ಅವರ ಸಮಾಜ ಸೇವೆ, ಶೈಕ್ಷಣಿಕ ಕ್ರಾಂತಿ, ಸಹಕಾರ ಕ್ಷೇತ್ರ ಅಭಿವೃದ್ಧಿಯ ಮೂಲಕ ಸಾರ್ವಜನಿಕ ಜೀವನದಲ್ಲಿ ನೀಡಿದ ವಿಶೇಷ ಕೊಡುಗೆಗಳನ್ನು ಪರಿಗಣಿಸಿ ದೇಶದ ಶ್ರೇಷ್ಠ ಪುರಸ್ಕಾರಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಇಂದು ನವದೆಹಲಿಯ ವರ್ಣರಂಜಿತ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು.

ಪ್ರಭಾಕರ ಕೋರೆ ಅವರ ದೂರದೃಷ್ಟಿಯ ನಾಯಕತ್ವ, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ, ಗ್ರಾಮೀಣ ಭಾಗದ ಜನರ ಸಬಲೀಕರಣ ಹಾಗೂ ಸಮಾಜಮುಖಿ ಕಾರ್ಯಗಳು ಅನೇಕ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತಂದಿವೆ. ಈ ಗೌರವವು ಅವರ ನಿರಂತರ ಪರಿಶ್ರಮ, ಸೇವಾ ಮನೋಭಾವ ಮತ್ತು ಸಮಾಜದ ಅಭಿವೃದ್ಧಿಗೆ ನೀಡಿದ ಅಮೂಲ್ಯ ಕೊಡುಗೆಗೆ ಸಂದ ರಾಷ್ಟ್ರೀಯ ಮಾನ್ಯತೆಯಾಗಿದೆ ಎಂದು‌ ಅನೇಕ ಗಣ್ಯರು ಪ್ರಶಂಸೆ ‌ವ್ಯಕ್ತಪಡಿಸಿ, ಶುಭ ಹಾರೈಯಿಸಿದ್ದಾರೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ವಾಯುಪಡೆ ಅಗ್ನಿವೀರ  ನಿರ್ಗಮನ ಪಥ ಸಂಚಲನ; ಆಕರ್ಷಕ ವೈಮಾನಿಕ ಪ್ರದರ್ಶನ  ರಾಷ್ಟ್ರೀಯ ಸುದ್ದಿ

ವಾಯುಪಡೆ ಅಗ್ನಿವೀರ ನಿರ್ಗಮನ ಪಥ ಸಂಚಲನ; ಆಕರ್ಷಕ ವೈಮಾನಿಕ ಪ್ರದರ್ಶನ

ವಾಯುಪಡೆ ಅಗ್ನಿವೀರ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ ನಿಮಿತ್ತ ಈ ಸಲ ಭಾರತೀಯ ವಾಯುಸೇನೆಯ ವಿಶ್ವವಿಖ್ಯಾತ ಕುಶಾಲಾಗ್ರ ಸಾರಂಗ ಪೈಲಟ್ ತಂಡದಿಂದ ರೋಮಾಂಚಕಾರಿ ಹೆಲಿಕಾಪ್ಟರ್ ಪ್ರದರ್ಶನ ವಾಯುಪಡೆ ತರಬೇತಿ ಶಾಲೆಯ ಆವರಣದಲ್ಲಿ ಪ್ರದೇಶದಲ್ಲಿ ನಡೆಯಿತು. ಐದು ಹೆಲಿಕಾಪ್ಟರ್ ಗಳು ಸುಮಾರು 15 ನಿಮಿಷದ ವರೆಗೆ ನೀಡಿದ ಪ್ರದರ್ಶನ ರೋಮಾಂಚಕಾರಿಯಾಗಿತ್ತು.

Admin
6 ರಂದು ಸಾಂಬ್ರಾದಲ್ಲಿ ಸಾರಂಗ ಹೆಲಿಕಾಪ್ಟರ್ ತಂಡದಿಂದ ಆಕಾಶದಲ್ಲಿ ಆಕರ್ಷಕ ಚಿತ್ತಾರ ರಾಷ್ಟ್ರೀಯ ಸುದ್ದಿ

6 ರಂದು ಸಾಂಬ್ರಾದಲ್ಲಿ ಸಾರಂಗ ಹೆಲಿಕಾಪ್ಟರ್ ತಂಡದಿಂದ ಆಕಾಶದಲ್ಲಿ ಆಕರ್ಷಕ ಚಿತ್ತಾರ

ವಾಯುಪಡೆಯ ಶಾಲೆಯಲ್ಲಿ ತರಬೇತಿ ಪಡೆದ 7ನೇ ತಂಡದ 1 ಸಾವಿರದ 250 ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚನ ನಿಮಿತ್ತ ಸಾರಂಗ ತಂಡದಿಂದ ಅತ್ಯಾಕರ್ಷಕ ಹೆಲಿಕಾಪ್ಟರ್ ಪ್ರದರ್ಶನ ಜರುಗಲಿದೆ

Admin