ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಮೌಂಟ್ ಎವರೆಸ್ಟ್  ಏರಿದ  ಸಂತೋಷ್  ಹಾಗೂ  ಚಿನ್ಮಯಿಗೆ ಗೌರವ
🎭 ಸಾಂಸ್ಕೃತಿಕ
Dr. K N Doddmani · · 70 ವೀಕ್ಷಣೆಗಳು

ಮೌಂಟ್ ಎವರೆಸ್ಟ್ ಏರಿದ ಸಂತೋಷ್ ಹಾಗೂ ಚಿನ್ಮಯಿಗೆ ಗೌರವ

ಅಸ್ಮಿತೆ ವರದಿ, ಜು.23: ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು ಯಶಸ್ವಿಯಾಗಿ ಏರಿದ ಸಂತೋಷ್ ದೇವರಾಜ ಹಾಗೂ ಡಾ. ಚಿನ್ಮಯಿ ಅವರು ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿದರು.

ಈ ವೇಳೆ ರಾಜ್ಯದ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿದ ಸಾಧಕರಿಬ್ಬರನ್ನೂ ಮುಖ್ಯಮಂತ್ರಿಗಳು ಸನ್ಮಾನಿಸಿ, ಅವರ ಸಾಧನೆ ಯುವಜನತೆಗೆ ಸ್ಫೂರ್ತಿಯಾಗಲಿ ಎಂದು ಶುಭ ಹಾರೈಸಿದರು.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ