ಬ್ರೇಕಿಂಗ್
ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಬೈಕ್‌ ರ್ಯಾಲಿ ವಿಶ್ವದ TEDx ಭಾಷಣಗಾರ್ತಿ ಗಿನ್ನೆಸ್ ದಾಖಲೆ ಅರ್ನಾ ಜೇವನಗೌಡರಿಗೆ ಜಿಲ್ಲಾ ಆಡಳಿತ ಸನ್ಮಾನ ಮೌಂಟ್ ಎವರೆಸ್ಟ್ ಏರಿದ ಸಂತೋಷ್ ಹಾಗೂ ಚಿನ್ಮಯಿಗೆ ಗೌರವ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಬೈಕ್‌ ರ್ಯಾಲಿ ವಿಶ್ವದ TEDx ಭಾಷಣಗಾರ್ತಿ ಗಿನ್ನೆಸ್ ದಾಖಲೆ ಅರ್ನಾ ಜೇವನಗೌಡರಿಗೆ ಜಿಲ್ಲಾ ಆಡಳಿತ ಸನ್ಮಾನ ಮೌಂಟ್ ಎವರೆಸ್ಟ್ ಏರಿದ ಸಂತೋಷ್ ಹಾಗೂ ಚಿನ್ಮಯಿಗೆ ಗೌರವ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ
29 ಜುಲೈ 2026
ವಿಶ್ವದ TEDx ಭಾಷಣಗಾರ್ತಿ ಗಿನ್ನೆಸ್ ದಾಖಲೆ ಅರ್ನಾ ಜೇವನಗೌಡರಿಗೆ ಜಿಲ್ಲಾ ಆಡಳಿತ ಸನ್ಮಾನ
🎭 ಸಾಂಸ್ಕೃತಿಕ
Dr. K N Doddmani · · 72 ವೀಕ್ಷಣೆಗಳು

ವಿಶ್ವದ TEDx ಭಾಷಣಗಾರ್ತಿ ಗಿನ್ನೆಸ್ ದಾಖಲೆ ಅರ್ನಾ ಜೇವನಗೌಡರಿಗೆ ಜಿಲ್ಲಾ ಆಡಳಿತ ಸನ್ಮಾನ

ಅಸ್ಮಿತೆ ವರದಿ, ಜು.24: ವಿಶ್ವದ ಅತ್ಯಂತ ಕಿರಿಯ ಟೆಡ್‌ಎಕ್ಸ್ (TEDx) ಭಾಷಣಗಾರ್ತಿ ಹಾಗೂ ಗಿನ್ನೆಸ್ ವಿಶ್ವ ದಾಖಲೆ ಪುರಸ್ಕೃತೆ ಕುಮಾರಿ ಅರ್ನಾ ಜೇವನಗೌಡರ್ ಅವರಿಗೆ ಗುರುವಾರ ದಿ.23 ರಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸನ್ಮಾನಿಸಿದರು.

ಪರಿಚಯ:

ಅರ್ನಾ ಎಸ್. ಜೇವನಗೌಡರ ಬೆಳಗಾವಿಯ ಅತ್ಯಂತ ಕಿರಿಯ ಹೆಣ್ಣುಮಗಳಾಗಿದ್ದು, ವಿಶ್ವದ ಅತ್ಯಂತ ಕಿರಿಯ ಟೆಡ್ಎಕ್ಸ್ (TEDx) ಭಾಷಣಗಾರ್ತಿ ಎಂಬ ಗಿನ್ನಿಸ್ ವಿಶ್ವ ದಾಖಲೆ (Guinness World Record) ಬರೆದಿದ್ದಾರೆ.ಆಗಸ್ಟ್ 30, 2025 ರಂದು ಬೆಳಗಾವಿಯಲ್ಲಿ ನಡೆದ ಟೆಡ್ಎಕ್ಸ್ ಬಿರ್ಲಾ ಇಂಟರ್ನ್ಯಾಷನಲ್ ಸ್ಕೂಲ್ ಯೂತ್ ವೇದಿಕೆಯಲ್ಲಿ ತಮ್ಮ 4 ವರ್ಷ 287 ದಿನಗಳ ಪ್ರಾಯದಲ್ಲಿ ಈ ಅಪೂರ್ವ ಸಾಧನೆ ಮಾಡಿದ್ದಾರೆ.

ಗಿನ್ನಿಸ್ ಜಾಗತಿಕ ದಾಖಲೆ: ವಿಶ್ವದ ಅತ್ಯಂತ ಕಿರಿಯ ಟೆಡ್ಎಕ್ಸ್ ಮಹಿಳಾ ಭಾಷಣಗಾರ್ತಿ (Youngest TEDx speaker - female) ಎಂಬ ಅಧಿಕೃತ ಗಿನ್ನಿಸ್ ಪ್ರಶಸ್ತಿ ಪಡೆದಿದ್ದಾರೆ.ಭಾಷಣದ ವಿಷಯ: "No Boundaries for Learning" (ಕಲಿಕೆಗೆ ಯಾವುದೇ ಗಡಿಗಳಿಲ್ಲ) ಎಂಬ ವಿಷಯದ ಕುರಿತು ಅದ್ಭುತವಾಗಿ ಮಾತನಾಡಿದ್ದರು.

ಸಮಯ ಮತ್ತು ಸಂದೇಶ: ಕೇವಲ 3 ನಿಮಿಷ 37 ಸೆಕೆಂಡುಗಳ ಕಾಲ ಮಾತನಾಡಿದ ಈ ಬಾಲಕಿ, ಕಲಿಯುವ ಹಂಬಲಕ್ಕೆ ಮತ್ತು ದೊಡ್ಡ ಗುರಿಗಳನ್ನು ತಲುಪಲು ವಯಸ್ಸು ಎಂದಿಗೂ ಅಡ್ಡಿಯಾಗುವುದಿಲ್ಲ ಎಂಬುದನ್ನು ಜಗತ್ತಿಗೆ ನಿರೂಪಿಸಿದರು.

ಇತರ ದಾಖಲೆಗಳು: ಈ ಅದ್ಭುತ ಭಾಷಣ ಕಲೆಗಾಗಿ ಅವರ ಹೆಸರು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ (India Book of Records) ನಲ್ಲೂ ದಾಖಲಾಗಿದೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ನಾಡಗೀತೆಯಲ್ಲಿ  "ಬುದ್ಧ ನಿಲ್ಲದ ಶಾಂತಿಯ ತೋಟ" ಸಾಂಸ್ಕೃತಿಕ

ನಾಡಗೀತೆಯಲ್ಲಿ "ಬುದ್ಧ ನಿಲ್ಲದ ಶಾಂತಿಯ ತೋಟ"

ಜಗತ್ತಿನಲ್ಲಿ ಇಷ್ಟೋಂದು ವೇಗವಾಗಿ ವ್ಯಾಪಿಸುತ್ತಿರುವ ಬೌದ್ಧ ಧರ್ಮ ವನ್ನು, ಕುವೆಂಪುರವರು ಏಕೆ ಕಡೆಗಣಿಸಿದರು, ಎಂಬ ಪ್ರಶ್ನೆಯನ್ನು ನಮ್ಮ ನಾಳಿನ ಪೀಳಿಗೆಯಲ್ಲಿ ನಾವೆ ಹುಟ್ಟು ಹಾಕಬಾರದು. ಬುದ್ಧನನ್ನು ಮತ್ತು ಆತನ ಧರ್ಮವನ್ನು ಅಪರಿಮಿತವಾಗಿ ಪ್ರೇಮಿಸಿದ ಕುವೆಂಪುರವರನ್ನು ಬುದ್ಧರಿಂದ ಬೇರ್ಪಡಿಸಬಾರದು.

Admin
ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಸಾಂಸ್ಕೃತಿಕ

ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ

ಈ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಆಕಾಶವಾಣಿಯೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

Admin