ಶಿಕ್ಷಣ
ಶಿಕ್ಷಣ
7 ಲೇಖನಗಳು
ಶಿಕ್ಷಣ
ಶಿಕ್ಷಣ
ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ
ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಆಸಕ್ತ ಉದ್ಯಮ ಸಂಸ್ಥೆಯವರು ನಮ್ಮ ಶಾಲೆ-ನನ್ನ ಕೊಡುಗೆ ಪೋರ್ಟಲ್ ನಲ್ಲಿ (http://nsnk.karnataka.gov.in) ನೋಂದಣಿ ಮಾಡಿಕೊಳ್ಳುವ ಮೂಲಕ ಶಾಲೆಗಳನ್ನು ದತ್ತು ಪಡೆದುಕೊಳ್ಳಬಹುದಾಗಿದೆ.
ಶಿಕ್ಷಣ
ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ
ಸರ್ಕಾರಿ ಶಾಲೆಯ ಮಕ್ಕಳಿಗೆ ಎಲ್.ಕೆ.ಜಿ.ಯಿಂದ ದ್ವಿತೀಯ ಪಿಯುಸಿ ವರೆಗೆ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಿ.ಸಿ.ಎಸ್.ಆರ್ ನಿಧಿಯ ಸಮರ್ಪಕ ಬಳಕೆಗಾಗಿ ಜಿಲ್ಲಾ ಮಟ್ಟದಲ್ಲಿ ಸಿ.ಸಿ.ಎಸ್.ಆರ್ ಕೋಶವನ್ನು ರಚಿಸಲಾಗಿದೆ.
ಶಿಕ್ಷಣ
ಶಿಕ್ಷಣ
ಶಿಕ್ಷಣ
ಎಂಜನಿಯರಿಂಗ್ ಪರೀಕ್ಷೆ ಮುಗಿಸಿ ಹೊರಬರುವಷ್ಟರಲ್ಲಿ ಫಲಿತಾಂಶ ಲಭ್ಯ - ವಿಟಿಯು ಸಾಧನೆ
6ನೇ ಸೆಮಿಸ್ಟರ್ ಪರೀಕ್ಷೆಗೆ ರಾಜ್ಯದ ವಿವಿಧ ಕಾಲೇಜುಗಳಲ್ಲಿ 60 ಸಾವಿರದ 856 ವಿದ್ಯಾರ್ಥಿಗಳು ಹಾಜರಿದ್ದರು. ಈ ಪೈಕಿ 46 ಸಾವಿರದ 762 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪ್ರತಿಶತ 76.84 ಫಲಿತಾಂಶ ದಾಖಲಾಗಿದೆ. ಇತ್ತೀಚಿಗೆ 8 ನೇ ಸೆಮಿಸ್ಟರ್ ಫಲಿತಾಂಶವನ್ನು ಕೇವಲ 10 ನಿಮಿಷದಲ್ಲಿ ಪ್ರಕಟಿಸಲಾಗಿತ್ತು. ಈ ಮೂಲದ ಫಲಿತಾಂಶ ಪ್ರಕಟಿಸಲು 10 ರಿಂದ 12 ದಿನಗಳ ತೆಗೆದುಕೊಳ್ಳಲಾಗುತ್ತಿತ್ತು. ಪ್ರಸ್ತುತ 5 ನಿಮಿಷದಲ್ಲಿ ಫಲಿತಾಂಶ ನೀಡಲಾಗಿದೆ.
ಶಿಕ್ಷಣ
ಡಿಜಿಟಲ್ ವಾರಸುದಾರಿಕೆ ಮಕ್ಕಳೊಂದಿಗೆ ಸಮನ್ವಯ ಸಾಧಿತ ಶಿಕ್ಷಣ ಅಗತ್ಯ - ಶಿಕ್ಷಣ ತಜ್ಞರಾದ ವಿಷ್ಣು ಶಿಂಧೆಯೊಂದಿಗೆ ಸಂವಾದ
ಪ್ರಾಧ್ಯಾಪಕರು, ಚಿಂತಕರು ಮತ್ತು ಸಂವೇದನಾಶೀಲ ಬರಹಗಾರರಾದ ಡಾ.ವಿಷ್ಣು ಶಿಂಧೆ ಅವರು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಮಂಡ್ಯ ಇಲ್ಲಿ ವಿಶೇಷ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿದ್ಯಾರ್ಥಿಗಳ ಕೇಂದ್ರೀಕೃತ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಮಧ್ಯ ಸಮನ್ವಯ ಸಾಧಿಸಿದರೆ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯ. ಮಕ್ಕಳನ್ನು ಸಾಮಾಜೀಕರಣಗೊಳಿಸಿ ವ್ಯಕ್ತಿತ್ವ ರೂಪಿಸಿದರೆ ಅದೇ ಕೌಶಲ್ಯ ಆಧಾರಿ ಶಿಕ್ಷಣ. ಇಂದಿನ ವಿದ್ಯಾರ್ಥಿಗಳು ಡಿಜಿಟಲ್ ವಾರಸುದಾರರರು - ಹೀಗೆ ಅಸ್ಮಿತೆಯೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.