ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ
🎓 ಶಿಕ್ಷಣ
Dr. K N Doddmani · · 394 ವೀಕ್ಷಣೆಗಳು

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ

ಅಸ್ಮಿತೆ ವರದಿ, ಜು.31: ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ "ಬಸವ  ಅಧ್ಯಯನ ಪೀಠ" ಸ್ಥಾಪಿಸಲಾಗಿದೆ.

ಸಾಂಸ್ಕೃತಿಕ ನಾಯಕ, ಸಮಾನತೆಯ ಹರಿಕಾರ ವಿಶ್ವಗುರು ಬಸವಣ್ಣನವರ ಕುರಿತಾದ ಅಧ್ಯಯನ ಪೀಠವೊಂದನ್ನು ಸ್ಥಾಪಿಸುವಂತೆ ಜಾಗತೀಕ ಲಿಂಗಾಯತ ಮಹಾಸಭೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಎಂ.ಜಾಮದಾರ ಹಾಗೂ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ನೇತೃತ್ವದ ನಿಯೋಗವು ಎರಡು ವರ್ಷಗಳ ಹಿಂದೆ ಮನವಿ ಸಲ್ಲಿಸಲಾಗಿತ್ತು. ಬೇಡಿಕೆ ಈಡೇರಿದಕ್ಕೆ ಮಹಾಸಭೆ ಸಂತಸ ವ್ಯಕ್ತಪಡಿಸಿದೆ.

ಜಾಗತಿಕ ಲಿಂಗಾಯಿತ ಮಹಾಸಭೆ ಹಾಗೂ ಬಸವಪರ ಸಂಘಟನೆಗಳ  ಪದಾಧಿಕಾರಿಗಳು ವಿಶ್ವವಿದ್ಯಾಲಯಕ್ಕೆ ತೆರಳಿ ಕುಲಪತಿ ತ್ಯಾಗರಾಜ್, ಕುಲಸಚಿವ ಸಂತೋಷ್ ಕಾಮಗೌಡ ಮತ್ತು  ಸಿಂಡಿಕೇಟ್ ಸದಸ್ಯ ಡಾ. ಮಹಾಂತೇಶ್ ಕಂಬಾರ್  ಅವರನ್ನು ಗೌರವಿಸಿ ಅಭಿನಂದಿಸಿದೆ.

ಈ ಸಂದರ್ಭದಲ್ಲಿ ಲಿಂಗಾಯಿತ ಮಹಾಸಭೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ್ ಮಳಗಲಿ, ಉಪಾಧ್ಯಕ್ಷ ಮುರುಗೇಶ ಶಿವಪೂಜಿ ಸೇರಿದಂತೆ ಮುರಗೆಪ್ಪ ಬಾಳಿ, ಸಿ.ಎಂ. ಬೂದಿಹಾಳ, ಪ್ರವೀಣ್ ಚಿಕ್ಕಲಿ, ಶಂಕರ್ ಗುಡುಸ್, ಅಶೋಕ್ ಬೆಂಡಿಗೇರಿ, ಶಿವಾನಂದ್ ಮೇಟ್ಯಾಳ್, ಆನಂದ್ ಗುಡುಸ, ಮಹಾನಂದಾ ಪರುಶೆಟ್ಟಿ, ಶೋಭಾ ಶಿವಳ್ಳಿ, ಕಾವೇರಿ ಕಿಲಾರಿ, ರತ್ನಾ ಬೆಣಚಿನಮರಡಿ, ಗುರು ಗೌಡಾ ಮುಂತಾದವರು ಉಪಸ್ಥಿತರಿದ್ದರು.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ