ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು
💼 ಉದ್ಯೋಗ
Dr. K N Doddmani · · 41 ವೀಕ್ಷಣೆಗಳು

ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು

ಅಸ್ಮಿತೆ ವರದಿ, ಅ.02: ರಾಜ್ಯಾದ್ಯಂತ ಇಂದು ನಡೆಯುತ್ತಿರುವ ನಾಗರಿಕ ಪೊಲೀಸ್‌ ಪೇದೆ ಹುದ್ದೆಗಳಲ್ಲಿ ನೇಮಕಾತಿ ಲಿಖಿತ ಪರೀಕ್ಷೆಗೆ  ಬೆಳಗಾವಿ ಜಿಲ್ಲೆಯಲ್ಲಿಯೂ ಸೂಕ್ತ ಬಂದೋಬಸ್ತ ಮಾಡಲಾಗಿದ್ದು ಜಿಲ್ಲೆಯಲ್ಲಿ ೬೧ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕೇಂದ್ರಗಳಲ್ಲಿ ಸುಮಾರು ೨೫ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ  ತಂಡ ಖುದ್ದು ಭೆಟ್ಟಿ ನೀಡಿ ಪರೀಕ್ಷೆಯಾವುದೇ ಅಡೆತಡೆಯಿಲ್ಲ ನಡೆಯುವಂತೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌, ಇತ್ತೀಚೆಗೆ ಮುಖ್ಯಮಂತ್ರಿಗಳು ಸಭೆ ನಡೆಸಿ ಪರೀಕ್ಷೆಗಳಲ್ಲಿ ಯಾವುದೇ ಅಡಚಣೆ, ಅಹಿತಕರ ಘಟನೆಗಳು ನಡೆಯದಂತೆ ಪಾರದರ್ಶಕವಾಗಿ ನಡೆಸುವಂತೆಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.  ಸುಗಮವಾದ ಪರೀಕ್ಷೆಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲ್ಲ ಸೌಕರ್ಯವಿರುವ, ಶಾಲಾ ಕಾಲೇಜು ಕಟ್ಟಗಳಲ್ಲಿ ಕೇಂದ್ರಗಳನ್ನಾಗಿ ಮಾಡಲಾಗಿದೆ. ಸಿಸಿಟಿವಿ ಮತ್ತು ಪೊಲೀಸ್‌ ಬಂದೋಬಸ್ತ ಮಾಡಲಾಗಿದೆ. ಪರೀಕ್ಷೆಗೆ ಬರುವ ಅಭ್ಯರ್ಥಿಗಳಿಗೆ ನೀತಿ ನಿಯಮಗಳ ಅನುಸರಣೆಗೆ ಸೂಚಿಸಿ, ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ಉದ್ಯೋಗ

70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದರಲ್ಲಿ ಯಾವುದೇ ಲೋಪವಾದರೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು (SP) ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಸಂಪೂರ್ಣ ಪಾರದರ್ಶಕ ಹಾಗೂ ಮೆರಿಟ್ ಆಧಾರಿತ ನೇಮಕಾತಿ ನಡೆಸಲು ನಮ್ಮ ಸರ್ಕಾರ ಬದ್ಧವಾಗಿದೆ.

Admin