ಬ್ರೇಕಿಂಗ್
ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಅಂಚೆ ಇಲಾಖೆಯಿಂದ ಡೆಲಿವರಿ ಪಾಲುದಾರರಿಗಾಗಿ ಆನ್ಲೈನ್ ಅರ್ಜಿ ಆಹ್ವಾನ  ರಾಷ್ಟ್ರೀಯ ಜೂನಿಯರ್ ಚಾಂಪಿಯನ್ ಶಿಪ್ ಈಜು ಸ್ಪರ್ಧೆಗೆ ಬೆಳಗಾವಿ ಅಮನ್ ಸುಣಗಾರ ಆಯ್ಕೆ ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರಾಗಿ ಮಲ್ಲೇಶ ಚೌಗುಲೆ ನೇಮಕ ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ : ಪೊಲೀಸ್‌ ಪೇದೆ ನೇಮಕಾತಿ ಪರೀಕ್ಷೆಗೆ ೬೧ ಕೇಂದ್ರಗಳಲ್ಲಿ ೨೫ ಸಾವಿರಕ್ಕೂ ಅಧಿಕ ಸಂಖ್ಯೆ ಅಭ್ಯರ್ಥಿಗಳು ರಾಯಬಾಗ ತಾಲ್ಲೂಕಿನ 39 ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಯಶಸ್ವಿ ಅನುಷ್ಠಾನ ಪ್ರಗತಿ - ಸತೀಶ್ ಜಾರಕಿಹೊಳಿ 10 ಜನ ಮಕ್ಕಳು, 50 ಜನ ಮೊಮ್ಮಕ್ಕಳ ಪ್ರೀತಿಯ ನಿಜಪ್ಪಜ್ಜ ಇನ್ನಿಲ್ಲ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ
06 ಆಗಸ್ಟ್ 2026
💼
💼 ಉದ್ಯೋಗ
Dr. K N Doddmani · · 54 ವೀಕ್ಷಣೆಗಳು

ಗ್ರಾಮೀಣ ಅಭ್ಯರ್ಥಿಗಳ ಉದ್ಯೋಗಾವಕಾಶಕ್ಕೆ ಮುನವಳ್ಳಿಯಲ್ಲಿ ಉದ್ಯೋಗ ಮೇಳ

ಸವದತ್ತಿ ತಾಲೂಕಿನ ಶಿಂದೋಗಿ ಮುನವಳ್ಳಿಯ ಶ್ರೀ ಕುಮಾರೇಶ್ವರ ವಿದ್ಯಾಮಂದಿರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಗ್ರಾಮೀಣ ಪ್ರದೇಶದ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ

ಗ್ರಾಮೀಣ ಅಭ್ಯರ್ಥಿಗಳ ಉದ್ಯೋಗಾವಕಾಶಕ್ಕೆ ಮುನವಳ್ಳಿಯಲ್ಲಿ ಉದ್ಯೋಗ ಮೇಳ

ಸಾಮಾನ್ಯವಾಗಿ ಜಿಲ್ಲಾ ಕೇಂದ್ರಗಳಲ್ಲಿ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಉದ್ಯೋಗಾವಕಾಶದ ಮೇಳಗಳು ನಡೆಯುತ್ತವೆ. ಆದರೆ, ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ  ಇದೇ ಜೂನ 6 ರಂದು ಸವದತ್ತಿ ತಾಲೂಕಿನ ಶಿಂದೋಗಿ ಮುನವಳ್ಳಿಯ ಶ್ರೀ ಕುಮಾರೇಶ್ವರ ವಿದ್ಯಾಮಂದಿರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಗ್ರಾಮೀಣ ಪ್ರದೇಶದ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ

ಜೂನ್ 6 ರಂದು ಬೆಳಗ್ಗೆ 9.30 ರಿಂದ ಮದ್ಯಾಹ್ನ 2 ಗಂಟೆಯವರೆಗೆ, ಎಸ್‌ಎಸ್ಎಲ್ ಸಿ, ಐಟಿಐ, ಪಿಯುಸಿ, ಡಿಪ್ಲೋಮಾ, ಪದವಿ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗಾಗಿ ಸಂದರ್ಶನ ನಡೆಯಲಿದ್ದು, ವಿವಿಧ ಕಂಪನಿಗಳು ಭಾಗವಹಿಸಲಿವೆ.

ಆಸಕ್ತ ಅಭ್ಯರ್ಥಿಗಳು https://tinyurl.com/5ctae3uj ವೆಬ್‌ಸೈಟ್‌ನಲ್ಲಿ ಹೆಸರು ನೊಂದಾಯಿಸಿಕೊಳ್ಳ ಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳನ್ನು ನೀಡುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 7899683036,7975856566 ಗಳನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ಉದ್ಯೋಗ

70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದರಲ್ಲಿ ಯಾವುದೇ ಲೋಪವಾದರೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು (SP) ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಸಂಪೂರ್ಣ ಪಾರದರ್ಶಕ ಹಾಗೂ ಮೆರಿಟ್ ಆಧಾರಿತ ನೇಮಕಾತಿ ನಡೆಸಲು ನಮ್ಮ ಸರ್ಕಾರ ಬದ್ಧವಾಗಿದೆ.

Admin